Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಕರ್ನಾಟಕಪ್ರಮುಖ

ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

Share
1 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಉಸಿರಾಟದ ತೊಂದರೆ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಅವರು ಅಚಾನಕ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ಡಾ. ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಸ್ತುತ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತಂಕಕ್ಕೆ ಕಾರಣವಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ;ಮಾರ್ಚ್ 5ರಿಂದ ಪರೀಕ್ಷೆ ಪ್ರಾರಂಭ

TAGGED:Kagodu Thimmappa collapsed while visiting Marikamba.
Share This Article
Facebook Twitter Copy Link Print
Previous Article ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ;ಮಾರ್ಚ್ 5ರಿಂದ ಪರೀಕ್ಷೆ ಪ್ರಾರಂಭ
Next Article ಸಂಶಯದ ಭೂತಕ್ಕೆ ಪತ್ನಿ ತಲೆ ಬೋಳಿಸಿದ ಪತಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?