ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
https://youtube.com/shorts/2Z4I0oFUbOQ?si=GQh11tLqq7tz2UFd Subscribe ನ್ಯೂಸಿಕ್ಸ್ ಕನ್ನಡ newsics.com ಶಿವಮೊಗ್ಗ: ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಉಸಿರಾಟದ ತೊಂದರೆ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಅವರು ಅಚಾನಕ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ಡಾ. ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ … Continue reading ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
Copy and paste this URL into your WordPress site to embed
Copy and paste this code into your site to embed