Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ

Share
0 Min Read
SHARE

https://youtu.be/yWrDals90_k?si=OdfGNSc1wAHnBuLm

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಗಳ ಮುಂದೆ ಓಡಾಡುತ್ತಿರುವ ಚಿರತೆ ಕಂಡು ಬೆಂಗಳೂರಿನ ಜನರು ಬೆಚ್ಚಿ ಬಿದ್ದಿದಾರೆ

ಬೆಂಗಳೂರಿನ ಅಂಜನಾಪುರದ 7ನೇ ಬ್ಲಾಕ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಚಿರತೆ ಮನೆಗಳ ಮುಂದೆ ಓಡಾಟ ನಡೆಸಿದೆ. ತುರೆಹಳ್ಳಿ ಅರಣ್ಯ ಪ್ರದೇಶ ಸಮೀಪವಿರುವುದರಿಂದ ಅಲ್ಲಿಂದಲೇ ಚಿರತೆ ಬಂದಿರುವ ಸಾಧ್ಯತೆ ಇದೆ.

ಮನೆಯಿಂದ ಹೊರಬರಲು ನಿವಾಸಿಗಳು ಭಯಪಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಒಟ್ಟಾರೆ ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೂ ಚಿರತೆ ಆಗಮಿಸಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ.

https://www.newsics.com/2026/02/03/boy-who-gave-rs-85-lakh-as-a-gift-for-free-momos/

TAGGED:Leopard sighted again in Bengaluru - locals worried
Share This Article
Facebook Twitter Copy Link Print
Previous Article ಫ್ರೀ ಮೊಮೋಸ್‌ಗಾಗಿ 85 ಲಕ್ಷ ರೂಪಾಯಿ ಒಡವೆ ಕೊಟ್ಟ ಬಾಲಕ
Next Article ನಿದ್ದೆಯಲ್ಲಿ ಗೊರಕೆ ಹೊಡೆಯುತ್ತೀರಾ? ಈ ಸಮಸ್ಯೆ ಕಾಡಬಹುದು ಎಚ್ಚರಿಕೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?