Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 16 ಬಾರಿ ಮಚ್ಚಿನಿಂದ ಕೊಚ್ಚಿ ಕೊಂದು, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ
ಕರ್ನಾಟಕಪ್ರಮುಖ

16 ಬಾರಿ ಮಚ್ಚಿನಿಂದ ಕೊಚ್ಚಿ ಕೊಂದು, ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟ ಹಂತಕ

Share
1 Min Read
SHARE

https://youtu.be/yWrDals90_k?si=S78RpTEXcCBqqR4p

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ : 16 ಬಾರಿ ಮಚ್ಚಿನಿಂದ ಕೊಂದು ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟು ಕ್ರೌರ್ಯ ಮೆರೆದಿದ್ದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ  ನಡೆದಿದೆ.

ಸೌದತ್ತಿ ತಾಲೂಕಿನ ಬಸಡೋಣಿ ಗ್ರಾಮದ ಬಸಪ್ಪ (56) ಎಂಬಾತನನ್ನು ನಡುವಿನ ರಸ್ತೆಯಲ್ಲಿಯೇ ಈರಪ್ಪ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹತ್ಯೆಯ ಬಳಿಕ ಸಿನಿಮಾ ಸ್ಟೈಲ್ ನಲ್ಲಿ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ. ನಿನ್ನೆ ಸಂಜೆ ಬಸಪ್ಪನ ಬೈಕ್ ಅಡಗಟ್ಟಿ ಈರಯ್ಯ ಎಂಬಾತ ಕೊಲೆ ಮಾಡಿದ್ದಾನೆ. ಪೊಲೀಸರಿಗೆ ಕರೆ ಮಾಡಿ ಕೊಲೆ ಮಾಡಿದ್ದಾಗಿ ಮಾಹಿತಿ ನೀಡಿದ್ದಾನೆ. ಅಲ್ಲದೇ ಶವದ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದಾನೆ.

2015ರಲ್ಲಿ ಈರಯ್ಯ ಎಂಬಾತನ ತಾಯಿಯ ಕೊಲೆಯಾದ ವ್ಯಕ್ತಿ ಓಡಿ ಹೋಗಿದ್ದ ಎನ್ನುವಂತ ಮಾಹಿತಿ ತಿಳಿದು ಬಂದಿದೆ. 2015ರಲ್ಲಿ ಓಡಿ ಹೋದಂತವರು ವಾಪಸ್ ಊರಿಗೆ ಬಂದಿರಲಿಲ್ಲ ಇನ್ನೊಂದು ಕಡೆ ಆರೋಪಿ ಈರಯ್ಯನಿಗೆ 18 ವರ್ಷ ಇದ್ದಾಗಲೇ ತಾಯಿ ಬಿಟ್ಟು ಹೋಗಿದ್ದಾಳೆ ಎನ್ನುವುದು ಒಂದು ಕಡೆ ನೋವಾದರೆ, ಇದಕ್ಕೆ ಕಾರಣ ಬಸಪ್ಪ ಎಂದು ತಿಳಿದು ಆತನ ಮೇಲೆ ದ್ವೇಷ ಹೊಂದಿದ್ದ. ಹಲವಾರು ವರ್ಷಗಳಿಂದ ಇವರನ್ನು ಹುಡುಕುತ್ತಾ ಕೆಲಸ ಮಾಡುತ್ತಿದ್ದಾಗ, ನಾಲ್ಕು ಜನಗಳ ಹಿಂದೆ ಬಸಪ್ಪ ತನ್ನ ಪತ್ನಿಯನ್ನು ಕೊಲ್ಲಾಪುರದಲ್ಲಿ ಬಿಟ್ಟು ಬಸಡೋಣಿ ಗ್ರಾಮದಲ್ಲಿ ಮನೆ ಕಟ್ಟಿಕೊಳ್ಳಲು ವಾಪಸ್ ಊರಿಗೆ ಮರಳಿದ್ದ.

ಈ ವಿಚಾರ ತಿಳಿದ ಈರಯ್ಯ ಬಸಪ್ಪನ ಬೈಕ್ ಅಡಗಟ್ಟಿ ಆತನ ಮೇಲೆ ಮಾರಕಾಸಗಳಿಂದ ಕೊಚ್ಚಿ 16 ಬಾರಿ ಇರಿದು ಕೊಲೆ ಮಾಡಿದ್ದಾನೆ ಬಳಿಕ ಆತನ ಬೆನ್ನ ಮೇಲೆ ಕಾಲಿಟ್ಟು ನಿಂತಿದ್ದಾನೆ. ಬಳಿಕ ಕೊಲೆ ಮಾಡಿದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಶುಭವನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸೌದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/02/03/discussion-on-social-media-about-the-air-quality-of-the-palm-packets-made-by-brahmins-pro-opposition-discussions/

TAGGED:Murderer hacked to death 16 times with a machetethen posed as he stood on the corpse
Share This Article
Facebook Twitter Copy Link Print
Previous Article Meaningless discussion on social media ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣರು ತಯಾರಿಸಿದ ಹಪ್ಪಳದ ಸದ್ದು! ಏನಿದು ಭಯಂಕರ ಚರ್ಚೆ?
Next Article Gold gets cheaper ಸುಧಾರಿಸಿದ ಭಾರತ ಅಮೆರಿಕ ಸಂಬಂಧ: ಷೇರು‌ ಮಾರುಕಟ್ಟೆ ಹೊಸ ಹುಮ್ಮಸ್ಸು, ಚಿನ್ನ ಮತ್ತಷ್ಟು ಅಗ್ಗ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?