ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅರೆಸ್ಟ್

https://youtube.com/shorts/2Z4I0oFUbOQ?si=GQh11tLqq7tz2UFd Subscribe ನ್ಯೂಸಿಕ್ಸ್ ಕನ್ನಡ newsics.com ಕಾರವಾರ: ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದೆ. ಹಲ್ಲೆಗೊಳಗಾಗಿದ್ದ ಮೂವರ ಪೈಕಿ ಓರ್ವ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ವಸಂತ್ ಮೃತ ದುರ್ದೈವಿ. ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಖ್ಯಾತ ಜೋತಿಷಿ ಕಮಲಾಕರ ಭಟ್ ಸೇರಿದಂತೆ 7 ಜನರನ್ನು ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆ ಬಳಿಕ ಸಿದ್ದಾಪುರದಿಂದ ಕಮಲಾಕರ್ ಭಟ್ ಹಾಗೂ ಸುಚಿತ್ರ ಎಸ್ಕೇಪ್ ಆಗುತ್ತಿದ್ದರು. … Continue reading ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅರೆಸ್ಟ್