Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೋಷ ನಿವಾರಣೆಯ ಹೆಸರಿನಲ್ಲಿ ಹಲವು ಬಾರಿ ಅತ್ಯಾಚಾರ ಮಾಡಿದ್ದ ಅರ್ಚಕ ಅರೆಸ್ಟ್
ಕರ್ನಾಟಕಪ್ರಮುಖ

ದೋಷ ನಿವಾರಣೆಯ ಹೆಸರಿನಲ್ಲಿ ಹಲವು ಬಾರಿ ಅತ್ಯಾಚಾರ ಮಾಡಿದ್ದ ಅರ್ಚಕ ಅರೆಸ್ಟ್

Share
1 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಧರ್ಮ ಮತ್ತು ನಂಬಿಕೆಯ ಹೆಸರಿನಲ್ಲಿ ಯುವತಿಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೊರಟ್ಟಿ ಗ್ರಾಮದಲ್ಲಿ ನಡೆದಿದೆ.

ಜಾತಕ ದೋಷದ ಹೆಸರಲ್ಲಿ ಯುವತಿಯನ್ನು ನಂಬಿಸಿ ವಂಚಿಸಿದ ಅರ್ಚಕ ಕೃಷ್ಣರಾವ್ ಎಂಬಾತನನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.

ಹೊರಟ್ಟಿ ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕನಾಗಿದ್ದ ಕೃಷ್ಣರಾವ್ ಬಳಿ 23 ವರ್ಷದ ಯುವತಿ ತನ್ನ ಮದುವೆ ವಿಚಾರವಾಗಿ ಜಾತಕ ತೋರಿಸಲು ಹೋಗಿದ್ದರು. ಈ ಸಂದರ್ಭವನ್ನು ಬಳಸಿಕೊಂಡ ಅರ್ಚಕ, “‘ನಿನ್ನ ಜಾತಕದಲ್ಲಿ ಗಂಭೀರ ದೋಷವಿದೆ, ಅದನ್ನು ಸರಿಪಡಿಸಲು ಪೂಜೆ ಅಥವಾ ತಡೆ ಹೊಡೆಯಬೇಕು’ ಎಂದು ಯುವತಿಯನ್ನು ನಂಬಿಸಿದ್ದಾನೆ.

ದೋಷ ನಿವಾರಣೆಯ ಹೆಸರಿನಲ್ಲಿ 2025ರ ನವೆಂಬರ್ 23 ರಿಂದ 2026ರ ಫೆಬ್ರವರಿ 2ರವರೆಗಿನ ಅವಧಿಯಲ್ಲಿ ಯುವತಿಯ ಮೇಲೆ ಅರ್ಚಕ ಹಲವು ಬಾರಿ ಅತ್ಯಾ*ರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಭಕ್ತಿ ಮತ್ತು ನಂಬಿಕೆಯಿಂದ ಹೋದ ಯುವತಿಗೆ ದೇವಸ್ಥಾನದ ಆವರಣದಲ್ಲಿಯೇ ನರಕದರ್ಶನ ಮಾಡಿಸಿದ್ದಾನೆ.
ಅರ್ಚಕನ ಕಾಮದೃಷ್ಠಿ ಮತ್ತು ದೌರ್ಜನ್ಯ ತಾಳಲಾರದೆ ನೊಂದ ಯುವತಿ ಅಂತಿಮವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಬಣಕಲ್ ಪೊಲೀಸರು ಆರೋಪಿ ಅರ್ಚಕ ಕೃಷ್ಣರಾವ್‌ನನ್ನು ಬಂಧಿಸಿ, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಂಡನ ಸಮಾಧಿ ಮೇಲೆಯೇ 8 ತಿಂಗಳು ಮಲಗುತ್ತಿದ್ದ ಪತ್ನಿ; ಆಗಿದ್ದೇನು?

TAGGED:Priest arrested for raping multiple times in the name of atonement
Share This Article
Facebook Twitter Copy Link Print
Previous Article ಗಂಡನ ಸಮಾಧಿ ಮೇಲೆಯೇ 8 ತಿಂಗಳು ಮಲಗುತ್ತಿದ್ದ ಪತ್ನಿ; ಆಗಿದ್ದೇನು?
Next Article ಉಚಿತ ಊಟ ಹಾಕುತ್ತಿದ್ದ ಕಮಲಾಕರ್ ಭಟ್; ಸುಚಿತ್ರಾ ಸಹವಾಸದಿಂದ ಜೈಲೂ ಸೇರಿದ್ರು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?