Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡತಿ ಜತೆ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಗಂಡ
ಕರ್ನಾಟಕಪ್ರಮುಖ

ಹೆಂಡತಿ ಜತೆ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಗಂಡ

Share
1 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಪತ್ನಿಯೊಂದಿಗೆ  ಅನೈತಿಕ ಸಂಬಂಧ ಶಂಕೆಯಿಂದ ಸ್ನೇಹಿತನಿಗೆ ಮದ್ಯ ಕುಡಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಖಾನಾಪುರ ಎಸ್‌ಕೆ ಗ್ರಾಮದಲ್ಲಿ ನಡೆದಿದೆ.

ಹತ್ಯೆಗೀಡಾದ ವ್ಯಕ್ತಿಯನ್ನು ಖಾನಾಪುರ ಎಸ್‌ಕೆ ಗ್ರಾಮದ ನಿವಾಸಿ ಸೋಮಶೇಖರ್ ಕಿಳ್ಳಿಕೇತರ (45) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಸ್ನೇಹಿತ ಸಂಜೀವ್ ಕಿಳ್ಳಿಕೇತರ (28) ಕೂಡ ಬಾದಾಮಿ ತಾಲ್ಲೂಕಿನ ಕಾಕನೂರು ಗ್ರಾಮದ ನಿವಾಸಿಯಾಗಿದ್ದಾನೆ.

ಸಂಜೀವ್ ಪತ್ನಿಯೊಂದಿಗೆ ಸೋಮಶೇಖರ್ ಅತಿಯಾದ ಸಲುಗೆಯಿಂದ ವರ್ತಿಸುತ್ತಿದ್ದು, ಫೋನ್‌ನಲ್ಲಿ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಇದು ಸಂಜೀವ್​​ಗೆ ಅನುಮಾನ ಹುಟ್ಟಿಸಿತ್ತು. ಈ ವಿಷಯವಾಗಿ ಸ್ನೇಹಿತನಿಗೆ ದೂರ ಇರಲು ಎಚ್ಚರಿಕೆ ನೀಡಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ತಿಳಿದುಬಂದಿದೆ.

ಭಾನುವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ಇಬ್ಬರೂ ಖಾನಾಪುರ ಎಸ್‌ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಮದ್ಯಪಾನ ಮಾಡಿದ್ದರು. ಆ ಸಂದರ್ಭ ಸೋಮಶೇಖರ್‌ಗೆ ಕಂಠಪೂರ್ತಿ ಮದ್ಯ ಕುಡಿಸಿದ್ದ ಸಂಜೀವ್, ಆತ ಪೂರ್ತಿ ನಶೆಯಲ್ಲಿದ್ದಾಗ ಕಲ್ಲಿನಿಂದ ತಲೆ ಮತ್ತು ಮುಖವನ್ನು ಜಜ್ಜಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:Suspecting an immoral relationship with his wife: Husband kills friend by crushing him with a stone after drinking alcohol
Share This Article
Facebook Twitter Copy Link Print
Previous Article Gold gets cheaper ಸುಧಾರಿಸಿದ ಭಾರತ ಅಮೆರಿಕ ಸಂಬಂಧ: ಷೇರು‌ ಮಾರುಕಟ್ಟೆ ಹೊಸ ಹುಮ್ಮಸ್ಸು, ಚಿನ್ನ ಮತ್ತಷ್ಟು ಅಗ್ಗ
Next Article ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅರೆಸ್ಟ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?