Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಡ್‌ರೂಮ್‌ ಫೋಟೋ ಹಂಚಿಕೊಂಡ ನಟಿ ಶ್ವೇತಾ ತಿವಾರಿ
ದೇಶಪ್ರಮುಖಮನರಂಜನೆ

ಬೆಡ್‌ರೂಮ್‌ ಫೋಟೋ ಹಂಚಿಕೊಂಡ ನಟಿ ಶ್ವೇತಾ ತಿವಾರಿ

Share
1 Min Read
SHARE

https://youtube.com/shorts/2Z4I0oFUbOQ?si=E_8G5fLxr2N6s9QC

Subscribe ನ್ಯೂಸಿಕ್ಸ್ ಕನ್ನಡ

newsics.com

44ರ ಹರೆಯದಲ್ಲೂ 18ರ ಹುಡುಗಿಯಂತೆ ಮಿಂಚುತ್ತಿರುವ ನಟಿ ಶ್ವೇತಾ ತಿವಾರಿ.ಇಂದಿಗೂ ಅವರು ಅನೇಕ ಯುವ ನಟಿಯರನ್ನು ಮೀರಿಸುತ್ತಾರೆ. ಅವರನ್ನು ನೋಡಿದರೆ, ಅವರು ಎರಡು ಮಕ್ಕಳ ತಾಯಿ ಎಂದು ಯಾರೂ ಹೇಳಲು ಸಾಧ್ಯವಿಲ್ಲ.

ಕಲೀರೀನ್’ ಸೀರಿಯಲ್ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ಶ್ವೇತಾ ‘ಕಸೌತಿ ಜಿಂದಗಿ ಕೇ’ ಧಾರವಾಹಿಯ ಮೂಲಕ ಇವರ ಜನಪ್ರಿಯತೆ ಹೆಚ್ಚಿತ್ತು. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಇವರು ತಮ್ಮ ಸ್ಟೈಲಿಶ್ ಆಗಿರುವ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಈ ಭಾರಿ ನಟಿ ಬೆಡ್‌ರೂಮ್‌ ಫೋಟೋಶೂಟ್‌ನ ಚಿತ್ರಗಳನ್ನು ಹಂಚಿಕೊಂಡಿದ್ದು, ಅವು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ಸಂತೋಷದಿಂದ ಕಾಣಿಸಿಕೊಂಡಿರುವ ಅವರು, ತಮ್ಮ ರಾತ್ರಿಯ ದಿನಚರಿಯ ಬಗ್ಗೆಯೂ ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ದಣಿದ ದಿನದ ನಂತರ, ತನ್ನ ರಾತ್ರಿಯ ದಿನಚರಿ ಎಂದರೆ ಊಟ ಮಾಡುವುದು, ಓದುವುದು, ನಿದ್ದೆ ಮಾಡುವಂತೆ ನಟಿಸುವುದು ಮತ್ತು ಮತ್ತೆ ‘ಧುರಂಧರ್’ ನೋಡುವುದು ಎಂದು ಅವರು ಬರೆದಿದ್ದಾರೆ.

ಶ್ವೇತಾ ತಿವಾರಿ ಬೆಡ್‌ರೂಮ್‌ನಲ್ಲಿ ವಿಭಿನ್ನ ಲುಕ್‌ಗಳಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಅವುಗಳನ್ನು ಹಂಚಿಕೊಂಡಿದ್ದಾರೆ. ಅವರು ಈ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಹ್ಯಾಪಿ ಮೂಡ್‌ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.

ಫೋಟೋಶೂಟ್‌ನಲ್ಲಿ ಶ್ವೇತಾ ತಿವಾರಿ ಫ್ರೆಶ್‌ನೆಶ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಮುಂದೆ ಅವರ ಆತ್ಮವಿಶ್ವಾಸ ಮತ್ತು ಸೌಂದರ್ಯ ಅಭಿಮಾನಿಗಳನ್ನು ಸೆಳೆದಿದೆ. ಈ ಫೋಟೋಗಳಲ್ಲಿ, ಅವರು ತಮ್ಮ ಸಮಯವನ್ನು ಆನಂದಿಸುತ್ತಿರುವುದನ್ನು ಕಾಣಬಹುದು.

https://www.instagram.com/p/DUPpSyTiHr8/?igsh=NjFocjZxMGZ2Z2J6

https://www.newsics.com/2026/02/04/three-sisters-commit-suicide-due-to-online-game-addiction/

 

TAGGED:Actress Shweta Tiwari shared a bedroom photo
Share This Article
Facebook Twitter Copy Link Print
Previous Article ಆನ್ ಲೈ‍ನ್ ಗೇಮ್ ಚಟಕ್ಕೆ ಮೂವರು ಅಪಾಪ್ತ ಸಹೋದರಿಯರು ಆತ್ಮ*ಹತ್ಯೆ
Next Article ರಾಯ್ 3 ಗಂಟೆಗೇ ಸಾಯಲು ನಿರ್ಧರಿಸಿಕೊಂಡಿದ್ರಾ? ‘75’ರ ಹಿಂದಿನ ರಹಸ್ಯವೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?