ಪ್ರಿಯಕರನೊಂದಿಗೆ ಸೇರಿ ನಡು ರಸ್ತೆಯಲ್ಲಿ ಮಾವನಿಗೆ ಬೆಂಕಿ ಹಚ್ಚಿದ ಸೊಸೆ

https://youtube.com/shorts/2Z4I0oFUbOQ?si=E_8G5fLxr2N6s9QC Subscribe ನ್ಯೂಸಿಕ್ಸ್ ಕನ್ನಡ newsics.com ವೃದ್ಧನೊಬ್ಬನನ್ನು ಆತನ ಸೊಸೆ ಹಾಗೂ ಆಕೆಯ ಗೆಳೆಯ ಜೀವಂತವಾಗಿ ಸುಟ್ಟು ಹಾಕಿದ ಆರೋಪ ಕೇಳಿಬಂದಿದ್ದು,ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, 64 ವರ್ಷದ ರಾಜೇಂದ್ರನ್ ಎಂಬವರು ತಮ್ಮ ಸೊಸೆ ಜಯಪ್ರಿಯಾ ಮತ್ತು ಆಕೆಯ ಗೆಳೆಯ ಮಣಿಕಂದನ್ ನಡುವಿನ ಅಕ್ರಮ ಸಂಬಂಧವನ್ನು ಪ್ರಶ್ನಿಸುತ್ತಿದ್ದರು. ಈ ವಿಚಾರ ಹಲವು ದಿನಗಳಿಂದ ಕುಟುಂಬದಲ್ಲಿ ಕಲಹಕ್ಕೆ ಕಾರಣವಾಗಿದ್ದು, ಇದೇ ದ್ವೇಷ ಕೊನೆಗೆ ಭೀಕರ ಕೃತ್ಯಕ್ಕೆ ತಿರುಗಿದೆ … Continue reading ಪ್ರಿಯಕರನೊಂದಿಗೆ ಸೇರಿ ನಡು ರಸ್ತೆಯಲ್ಲಿ ಮಾವನಿಗೆ ಬೆಂಕಿ ಹಚ್ಚಿದ ಸೊಸೆ