ರಾಯ್ 3 ಗಂಟೆಗೇ ಸಾಯಲು ನಿರ್ಧರಿಸಿಕೊಂಡಿದ್ರಾ? ‘75’ರ ಹಿಂದಿನ ರಹಸ್ಯವೇನು?

https://youtube.com/shorts/2Z4I0oFUbOQ?si=iw8EpNIU78WtEdx8 Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ. ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಐಟಿ ದಾಳಿಯ ನಂತರ ತಮ್ಮ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಸಾವಿನ ಬೆನ್ನಲ್ಲೇ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು, ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು, ಏನೆಲ್ಲಾ ಆಯ್ತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಕುರಿತು ಲೇಖಕ ಜೆ.ಪಿ. ನಾಯರ್‌ ಎರಡನೇ ಕಂತಿನ ಅಭಿಮತವನ್ನು ಬಿಡುಗಡೆ ಮಾಡಿದ್ದಾರೆ. … Continue reading ರಾಯ್ 3 ಗಂಟೆಗೇ ಸಾಯಲು ನಿರ್ಧರಿಸಿಕೊಂಡಿದ್ರಾ? ‘75’ರ ಹಿಂದಿನ ರಹಸ್ಯವೇನು?