Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೃದ್ಧೆ ಕೊಲೆಗೈದು 73 ಗ್ರಾಂ. ಚಿನ್ನಾಭರಣ ದರೋಡೆ
ಕರ್ನಾಟಕಪ್ರಮುಖ

ವೃದ್ಧೆ ಕೊಲೆಗೈದು 73 ಗ್ರಾಂ. ಚಿನ್ನಾಭರಣ ದರೋಡೆ

Share
1 Min Read
SHARE

https://youtube.com/shorts/2Z4I0oFUbOQ?si=E_8G5fLxr2N6s9QC

Subscribe ನ್ಯೂಸಿಕ್ಸ್ ಕನ್ನಡ

newsics.com

ದಾವಣಗೆರೆ : ದುಷ್ಕರ್ಮಿಗಳು ವೃದ್ದೆಯನ್ನು ಕೊಲಗೈದು 73 ಗ್ರಾಂ.ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ನಡೆದಿದೆ.

ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (64) ಎಂಬ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಬಳಿಯಿದ್ದ ಸುಮಾರು 73 ಗ್ರಾಂ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಘಟನೆ ನಡೆದ ನ್ಯಾಮತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

https://www.newsics.com/2026/02/04/plan-to-improve-sslc-results-advises-students-to-switch-off-tv-mobile-phones/

 

TAGGED:73 grams of gold jewellery stolenElderly man killed
Share This Article
Facebook Twitter Copy Link Print
Previous Article ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಪ್ಲ್ಯಾನ್: ಟಿವಿ, ಮೊಬೈಲ್ ಸ್ವಿಚ್ ಆಫ್ಗೆ ಸೂಚನೆ
Next Article ನಿಗೂಢವಾಗುತ್ತಲೇ ಇದೆ ಸಿಜೆ ರಾಯ್ ಆತ್ಮ*ಹ*ತ್ಯೆ ಕಾರಣ, ತನಿಖೆ ವೇಳೆ ಹೊರಬರುತ್ತಲೇ ಇದೆ ಹೊಸ ಹೊಸ ವಿಚಾರ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?