Metro fare increase ರಾಜ್ಯ ಸರ್ಕಾರದಿಂದಲೂ ಗ್ರೀನ್ ಸಿಗ್ನಲ್: ಫೆ‌.9ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ

https://youtube.com/shorts/2Z4I0oFUbOQ?si=E_8G5fLxr2N6s9QC Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೊನ್ನೆಯಷ್ಟೇ ಬೋರ್ಡ್ ಮೀಟಿಂಗ್ನಲ್ಲಿ ಶೇಕಡಾ 5ರಷ್ಟು ಮೆಟ್ರೋ ದರ ಏರಿಕೆ ಒಪ್ಪಿಗೆ ಬಳಿಕ ಬಿಎಂಆರ್‌ಸಿಎಲ್ ಸಲ್ಲಿಸಿದ್ದ ಪ್ರಸ್ತಾವನೆಗೆ ಬುಧವಾರ (ಫೆಬ್ರವರಿ 4) ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಹೀಗಾಗಿ ಇದೇ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಬಿಎಂಆರ್‌ಸಿಎಲ್ ಅಧಿಕೃತ ಆದೇಶ ಹೊರಡಿಸಲಿದೆ. ಕಳೆದ … Continue reading Metro fare increase ರಾಜ್ಯ ಸರ್ಕಾರದಿಂದಲೂ ಗ್ರೀನ್ ಸಿಗ್ನಲ್: ಫೆ‌.9ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ