Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡೆತ್‌ನೋಟ್ ಬರೆದಿಟ್ಟು ರೈಲ್ವೇ ಹಳಿಯಲ್ಲಿ ತಾಯಿ- ಮಕ್ಕಳು ಆತ್ಮ*ಹತ್ಯೆಗೆ ಶರಣು
ದೇಶಪ್ರಮುಖ

ಡೆತ್‌ನೋಟ್ ಬರೆದಿಟ್ಟು ರೈಲ್ವೇ ಹಳಿಯಲ್ಲಿ ತಾಯಿ- ಮಕ್ಕಳು ಆತ್ಮ*ಹತ್ಯೆಗೆ ಶರಣು

Share
1 Min Read
SHARE

https://youtube.com/shorts/2Z4I0oFUbOQ?si=NAUOn4xjccPNCYdI

Subscribe ನ್ಯೂಸಿಕ್ಸ್ ಕನ್ನಡ

newsics.com

ಹೈದರಾಬಾದ್:  ಮಹಿಳೆಯೊಬ್ಬಳು ಮತ್ತು ತನ್ನ ಇಬ್ಬರು ಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಹೈದರಾಬಾದ್  ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಪಿನ್ನಿಂಟಿ ವಿಜಯ ಶಾಂತಿ ರೆಡ್ಡಿ (38), ಆಕೆಯ ಮಗಳು ಚೇತನಾ ರೆಡ್ಡಿ (18) ಮತ್ತು ಮಗ ವಿಶಾಲ್ ರೆಡ್ಡಿ (17) ಎಂದು ಗುರುತಿಸಲಾಗಿದೆ. ವಿಜಯಾ ಶಾಂತಿ ರೆಡ್ಡಿ ತೆಲಂಗಾಣದ ಮೆಡ್ಚಲ್-ಮಲ್ಕಜ್‌ಗಿರಿ ಜಿಲ್ಲೆಯವಳಾಗಿದ್ದು, ಐಟಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು. ಅವರ ಇಬ್ಬರೂ ಮಕ್ಕಳು ಸ್ಥಳೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರು.

 

ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ವಿಜಯಾ ಮನೆಯಿಂದ ಹೊರಟು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗಳಿಂದ ಕರೆದುಕೊಂಡು ಬಂದಿದ್ದಳು ಎಂದು ಸಿಕಂದರಾಬಾದ್ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ತಿಳಿಸಿದ್ದಾರೆ.

ನಂತರ ಕುಟುಂಬವು ರೈಲ್ವೆ ಹಳಿಗಳಿಗೆ ಕಾರಿನಲ್ಲಿ ಹೋಗಿ ಅಲ್ಲೇ ಸಮೀಪದಲ್ಲಿ ವಾಹನವನ್ನು ನಿಲ್ಲಿಸಿತ್ತು. ಬಳಿಕ ತಾಯಿ-ಮಕ್ಕಳು ಹಳಿಗಳ ಮೇಲೆ ನಡೆದುಕೊಂಡು ಹೋಗಿದ್ದರು. ಈ ವೇಳೆ ಗೂಡ್ಸು ರೈಲು ಆಗಮಿಸಿದೆ. ಮೂರು ಮಂದಿ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಲೋಕೋ ಪೈಲಟ್ ನಿರಂತರವಾಗಿ ಹಾರ್ನ್ ಬಾರಿಸಿದ್ದಾರೆ. ಆದರೆ ಅವರು ಅಲ್ಲಿಂದ ಹೋಗಲಿಲ್ಲ. ಹೀಗಾಗಿ ರೈಲು ಡಿಕ್ಕಿ ಹೊಡೆದು ಮೂವರೂ ಮೃತಪಟ್ಟರು.

ಕಾರಿನಲ್ಲಿ ವಿಜಯಾ ಬರೆದಿದ್ದಾಳೆ ಎನ್ನಲಾದ ಕೈಬರಹದ ಪತ್ರವನ್ನು ಪೊಲೀಸರು ವಶಪಡಿಸಿಕೊಂಡರು. ಪತ್ರದಲ್ಲಿ ಆಕೆ ಸಂಬಂಧಿಕರಲ್ಲಿ ಕ್ಷಮೆಯಾಚಿಸಿದ್ದಾಳೆ. ತಾನು ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದಿದ್ದಾಳೆ. ತನ್ನ ಮಕ್ಕಳನ್ನು ಒಂಟಿಯಾಗಿ ಬಿಡುವ ಭಯವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದು, ಘಟನೆಗೆ  ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/02/04/from-now-on-gold-can-be-brought-from-dubai-at-a-lower-price-an-important-decision-by-the-central-government/

TAGGED:Mother and children commit suicide on railway tracks after writing a death note
Share This Article
Facebook Twitter Copy Link Print
Previous Article ಇನ್ಮುಂದೆ ದುಬೈನಿಂದ ಕಡಿಮೆ ಬೆಲೆಗೆ ತರಬಹುದು ಚಿನ್ನ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
Next Article ಪ್ರಖ್ಯಾತ ನಟ ರಾಜ್‌ಪಾಲ್ ಯಾದವ್‌ಗೆ ಪೊಲೀಸರಿಗೆ ಶರಣಾಗುವಂತೆ ಹೈಕೋರ್ಟ್ ಆದೇಶ – ಕಾರಣವೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?