Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಹಿಳೆಯರಲ್ಲಿ ಹೆಚ್ಚಾಗ್ತಿರೋ ಕ್ಯಾನ್ಸರ್; ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು
ಪ್ರಮುಖಆರೋಗ್ಯಲೈಫ್‌ಸ್ಟೈಲ್

ಮಹಿಳೆಯರಲ್ಲಿ ಹೆಚ್ಚಾಗ್ತಿರೋ ಕ್ಯಾನ್ಸರ್; ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು

Share
1 Min Read
SHARE

https://youtube.com/shorts/2Z4I0oFUbOQ?si=2AWNIubhEa82xcJv

Subscribe ನ್ಯೂಸಿಕ್ಸ್ ಕನ್ನಡ

newsics.com

ಮನುಷ್ಯನು ಆಧುನಿಕತೆಗೆ ಒಗ್ಗಿಕೊಂಡಂತೆ ಆತನನ್ನು ಹಲವಾರು ರೀತಿಯ ಅನಾರೋಗ್ಯಗಳು ಕಾಡಲು ಆರಂಭಿಸಿದವು. ಇಂತಹ ಒಂದು ಮಾರಣಾಂತಿಕ ರೋಗವೇ ಕ್ಯಾನ್ಸರ್. ಕೆಲವು ವರ್ಷಗಳಿಂದ ಜಗತ್ತಿನಲ್ಲಿ ಕ್ಯಾನ್ಸರ್ ಎನ್ನುವುದು ತುಂಬಾ ತೀವ್ರಗತಿಯಲ್ಲಿ ಹೆಚ್ಚಾಗುತ್ತಲೇ ಇದೆ. ಕ್ಯಾನ್ಸರ್ ಅಂದ ಕೂಡಲೇ ಬೆಚ್ಚಿ ಬೀಳುವವರೇ ಹೆಚ್ಚು.ಇತ್ತೀಚೆಗೆ ಕಡಿಮೆ ವಯಸ್ಸಿನಲ್ಲಿಯೇ ಕ್ಯಾನ್ಸರ್​​ ಪ್ರಕರಣಗಳು ಕಾಣಸಿಗುತ್ತಿದ್ದು, 30 ಮತ್ತು 40ರ ವಯಸ್ಸಿನ ಮಹಿಳೆಯರಲ್ಲಿ ಆರಂಭಿಕ ಹಂತದ ಸ್ತನ ಮತ್ತು ವಿರಳ ಎಂಡೋಮೆಟ್ರಿಯಲ್ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಬಗ್ಗೆ ಆಂಕಾಲಜಿಸ್ಟ್‌ಗಳು ಎಚ್ಚರಿಕೆ ನೀಡಿದ್ದಾರೆ.

ರೋಗ ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೆ ಮಹಿಳೆಯರು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು ಎಂಬ ಮನವಿಯನ್ನೂ ಆಸ್ಟರ್ ವೈಟ್‌ಫೀಲ್ಡ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನ್ ಕೆ.ಆರ್. ಮಾಡಿದ್ದಾರೆ.

ಅಸಾಮಾನ್ಯ ರಕ್ತಸ್ರಾವ, ಸ್ತನದಿಂದ ದ್ರವ ಹೊರಬರುವುದು, ಸಣ್ಣ ಗಡ್ಡೆಗಳು, ಕಾರಣವಿಲ್ಲದ ತೂಕ ಇಳಿಕೆ, ದೀರ್ಘಕಾಲದ ದಣಿವಿನಂತಹ ಸೂಕ್ಷ್ಮ ಲಕ್ಷಣಗಳನ್ನು ಹಾರ್ಮೋನಲ್ ಸಮಸ್ಯೆ ಅಥವಾ ಜೀವನಶೈಲಿ ಒತ್ತಡವೆಂದು ನಿರ್ಲಕ್ಷಿಸಲಾಗುತ್ತದೆ. ಕ್ಯಾನ್ಸರ್ 50 ವರ್ಷಗಳ ನಂತರ ಮಾತ್ರವೇ ಬರುತ್ತದೆ ಎಂಬ ಭಾವನೆ ಈಗ ಅನ್ವಯಿಸುವುದಿಲ್ಲ ಎಂದು ಫೋರ್ಟಿಸ್ ಆಸ್ಪತ್ರೆಗಳ ಮೆಡಿಕಲ್ ಆಂಕಾಲಜಿ ಮತ್ತು ಹೆಮಾಟೋ-ಆಂಕಾಲಜಿ ವಿಭಾಗದ ಪ್ರಿನ್ಸಿಪಲ್ ನಿರ್ದೇಶಕರಾದ ಡಾ. ನೀತಿ ರೈಝಾದಾ ತಿಳಿಸಿದ್ದಾರೆ. ನಗರ ಪ್ರದೇಶಗಳ ಯುವಜನರಲ್ಲಿ ಆರಂಭಿಕ ಹಂತದ ಥೈರಾಯ್ಡ್ ಮತ್ತು ಕಿಡ್ನಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆಯೂ ಅವರು ಎಚ್ಚರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

https://www.newsics.com/2026/02/04/unceremonious-marriage-invalid-supreme-court-landmark-verdict/

TAGGED:Oncologists reveal rising cancer rates among women
Share This Article
Facebook Twitter Copy Link Print
Previous Article ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು
Next Article ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?