ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ

https://youtube.com/shorts/2Z4I0oFUbOQ?si=2AWNIubhEa82xcJv Subscribe ನ್ಯೂಸಿಕ್ಸ್ ಕನ್ನಡ newsics.com ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಕೂಡ ಬಂದಿತ್ತು. ನೋಡನೋಡುತ್ತಿದ್ದಂತೆಯೇ ಅವರು ಹೀರೋಯಿನ್ ಆಗಿಬಿಟ್ಟರು. ಈಗ ಶೂಟಿಂಗ್ ಮುಗಿಸಿದ್ದಾರೆ. ಮೊನಾಲಿಸಾ … Continue reading ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ