ಸಿಜೆ ರಾಯ್‌ ಆತ್ಮಹತ್ಯೆ ಹಿಂದಿನ ಕಾರಣವೇನು?; ಮಾಹಿತಿ ಕಲೆಹಾಕಿದ SIT

https://youtube.com/shorts/2Z4I0oFUbOQ?si=E_8G5fLxr2N6s9QC Subscribe ನ್ಯೂಸಿಕ್ಸ್ ಕನ್ನಡ newsics.com ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಹೊಸ ಮಜಲನ್ನು ಪಡೆದುಕೊಂಡಿದ್ದು, SIT ಹಾಗೂ ಪೊಲೀಸರು ಈ ಪ್ರಕರಣವನ್ನು ಭೇದಿಸಲು ಹರಸಾಹಸ ಪಡುತ್ತಿದ್ದಾರೆ. ಸದ್ಯ ಎಸ್‌ಐಟಿ ಅಧಿಕಾರಿಗಳು ರಾಯ್‌ ಅವರ ಡೈರಿಯನ್ನು ವಶಪಡಿಸಿಕೊಂಡಿದ್ದು, ಅದರಲ್ಲಿನ ಮಾಹಿತಿ ಆಧಾರದ ಮೇಲೆ ಹಾಗೂ ಅವರ ಕುಟುಂಬದ ವಿಚಾರಣೆಗಳ ಮೂಲಕ ಈ ತನಿಖೆಯನ್ನು ಮಾಡುತ್ತಿದ್ದು, ಐಟಿ ಅಧಿಕಾರಿಗಳ ವಿಚಾರಣೆಯನ್ನು ನಡೆಸಿದ್ದಾರೆ ಎನ್ನಲಾಗಿದೆ. ಇದರ ನಡುವೆ ಇದೀಗ ಹೊಸ ಮಾಹಿತಿಯೊಂದು ಹೊರಬಿದ್ದಿದೆ. ಸಿ.ಜೆ. ರಾಯ್ … Continue reading ಸಿಜೆ ರಾಯ್‌ ಆತ್ಮಹತ್ಯೆ ಹಿಂದಿನ ಕಾರಣವೇನು?; ಮಾಹಿತಿ ಕಲೆಹಾಕಿದ SIT