Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌
ಕರ್ನಾಟಕಪ್ರಮುಖವೈರಲ್

ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಸುಚಿತ್ರಾ ಎಂಬ ವಿವಾಹಿತ ಮಹಿಳೆಯ ಜೊತೆಗೆ ಕಮಲಾಕರ ಭಟ್ ಗುರೂಜಿಯ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದಾನೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ಬಗ್ಗೆ ದೂರು ನೀಡಿದ್ದಕ್ಕೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಸುಚಿತ್ರಾಳ ಪತಿ ಸಹೋದರ ಸಾವನ್ನಪ್ಪಿದ್ದಾನೆ. ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ.

ಜ್ಯೋತಿಷಿ ಕಮಲಾಕರ್‌ ಭಟ್‌‌ ಮತ್ತು ಸುಚಿತ್ರಾ ಮಾತನಾಡಿರುವ ರಾಸಲೀಲೆ ಆಡಿಯೋ ಭಾರೀ ವೈರಲ್‌ ಆಗಿದೆ.ಇಬರಿಬ್ಬರ ಈ ಮಾತುಕತೆ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಆಡಿಯೋದಲ್ಲಿ ಕೆಲವು ಕೆಟ್ಟ ಮತ್ತು ಅಶ್ಲೀಲ ಪದಗಳ ಬಳಕೆಯಾಗಿದ್ದು, ಜೊತೆಗೆ ಇವರ ಸರಸ ಸಲ್ಲಾಪಕ್ಕೆ ಮಕ್ಕಳು ಅಡ್ಡಿಯಾಗಿದ್ದಾರೆ ಎಂಬ ಬಗ್ಗೆಯೂ ಮಾತನಾಡಿದ್ದಾರೆ.

ಈ ಆಡಿಯೋದಲ್ಲಿ ಸುಚಿತ್ರಾ ಎಂಬ ಮಹಿಳೆ ಮಗಳು ಇಲ್ಲದಿದ್ದರೆ ನಮ್ಮ ಸುಖಕ್ಕೆ ಪಾರವೇ ಇಲ್ಲ ಎಂಬ ರೀತಿಯ ಮಾತುಗಳನ್ನಾಡಿದ್ದಾರೆ ಎಂದು ಆಡಿಯೋದಲ್ಲಿ ಕೇಳಿ ಬರುತ್ತದೆ. ಇದನ್ನು ಕೇಳಿದ ನೆಟ್ಟಿಗರು ಮತ್ತು ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳ ಬಗ್ಗೆಯೂ ಭಯಾನಕ ಯೋಚನೆಗಳಿವೆಯೇ ಎಂಬ ಆತಂಕ ಮೂಡಿಸಿದೆ.

 

https://www.newsics.com/2026/02/05/washington-post-lays-off-500-employees-including-shashi-tharoors-son/

TAGGED:Astrologer Kamalakar BhatSuchitra Raasleela audio goes viral
Share This Article
Facebook Twitter Copy Link Print
Previous Article ವಾಷಿಂಗ್ಟನ್ ಪೋಸ್ಟ್‌ನಿಂದ ಶಶಿ ತರೂರ್ ಮಗ ಸೇರಿ 500 ಉದ್ಯೋಗಿಗಳ ವಜಾ
Next Article ಚಾಕಲೇಟ್‌ ಬದಲಿಗೆ ಪಟಾಕಿ ಸಿಡಿದು 3 ವರ್ಷದ ಮಗುವಿಗೆ ಗಂಭೀರ ಗಾಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?