ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌

https://youtube.com/shorts/8CqHwGKEL5g?si=1-oJ_JGuSNaYETpQ Subscribe ನ್ಯೂಸಿಕ್ಸ್ ಕನ್ನಡ newsics.com ಸುಚಿತ್ರಾ ಎಂಬ ವಿವಾಹಿತ ಮಹಿಳೆಯ ಜೊತೆಗೆ ಕಮಲಾಕರ ಭಟ್ ಗುರೂಜಿಯ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದಾನೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ಬಗ್ಗೆ ದೂರು ನೀಡಿದ್ದಕ್ಕೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಸುಚಿತ್ರಾಳ ಪತಿ ಸಹೋದರ ಸಾವನ್ನಪ್ಪಿದ್ದಾನೆ. ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಜ್ಯೋತಿಷಿ ಕಮಲಾಕರ್‌ ಭಟ್‌‌ ಮತ್ತು ಸುಚಿತ್ರಾ ಮಾತನಾಡಿರುವ ರಾಸಲೀಲೆ ಆಡಿಯೋ ಭಾರೀ … Continue reading ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌