ಬಾರಾಮತಿ ದುರಂತ ಕೇವಲ ಅಪಘಾತವಲ್ಲವೆಂದ ತನಿಖೆ; ಹೇಳಿದ್ದೇನು?

https://youtube.com/shorts/8CqHwGKEL5g?si=1-oJ_JGuSNaYETpQ Subscribe ನ್ಯೂಸಿಕ್ಸ್ ಕನ್ನಡ newsics.com ಜನವರಿ 28ರಂದು ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇಶವನ್ನೇ ಬೆಚ್ಚಿಬೀಳಿಸಿದ್ದ ಈ ದುರಂತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ತನ್ನ ಪ್ರಾಥಮಿಕ ತನಿಖಾ ವರದಿಯನ್ನು(Report) ಬಿಡುಗಡೆ ಮಾಡಿದ್ದು, ಅಪಘಾತದ ಹಿಂದೆ ಒಂದಕ್ಕಿಂತ ಹೆಚ್ಚು ಅಂಶಗಳು ಕೆಲಸ ಮಾಡಿರುವ ಶಂಕೆ ವ್ಯಕ್ತಪಡಿಸಿದೆ. ಈ ಅಪಘಾತದಲ್ಲಿ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದರು. … Continue reading ಬಾರಾಮತಿ ದುರಂತ ಕೇವಲ ಅಪಘಾತವಲ್ಲವೆಂದ ತನಿಖೆ; ಹೇಳಿದ್ದೇನು?