Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾರಿ- ಕ್ರೂಸರ್ ನಡುವೆ ಡಿಕ್ಕಿ: ಮೂವರು ಮಹಿಳೆಯರ ಸಾವು
ಕರ್ನಾಟಕಪ್ರಮುಖ

ಲಾರಿ- ಕ್ರೂಸರ್ ನಡುವೆ ಡಿಕ್ಕಿ: ಮೂವರು ಮಹಿಳೆಯರ ಸಾವು

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಗದಗ: ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಹದಿನೈದಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ಗಜೇಂದ್ರಗಡದ ಶಿವಾಜಿಪೇಟಿಯ 55 ವರ್ಷದ ಮರಿಯಂಬ ದಾದೇಸಾಬ್‌ ಹುನಗುಂದ, 45 ವರ್ಷದ ಅನ್ನಪೂರ್ಣ ಲಕ್ಷ್ಮಣ ಚಂಗಳಿ ಹಾಗೂ 30ವರ್ಷದ ಸುಜಾತ ರಾಜಪ್ಪ ಹೊಸಮನಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೂಸರ್ ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ, ಕ್ರೂಸರ್ ವಾಹನದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಮೃತರು ಗಜೇಂದ್ರಗಡ ಶಿವಾಜಿ ಪೇಟೆಯ ಕಾರ್ಮಿಕರಾಗಿದ್ದು, ಗಜೇಂದ್ರಗಡದಿಂದ ರೋಣ ಕಡೆಗೆ ಕಡಲೆ ಕೀಳುವ ಕೆಲಸಕ್ಕಾಗಿ ತೆರಳುತ್ತಿದ್ದರು. ಇದೇ ವೇಳೆ ರೋಣದಿಂದ ಗಜೇಂದ್ರಗಡದತ್ತ ಹೊರಟಿದ್ದ ಕ್ಯಾಂಟರ್ ಲಾರಿ ಅಪಘಾತಕ್ಕೆ ಕಾರಣವಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ರೋಣ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

TAGGED:Collision between lorry and cruiser: Three women killed
Share This Article
Facebook Twitter Copy Link Print
Previous Article ಅಮ್ಮ ಬೈದರೆಂದು ಆಧಾರ್ ಕಾರ್ಡ್ ಹಿಡಿದು ಫ್ರೀ ಬಸ್ ನಲ್ಲಿ ರಾಜ್ಯ ಸುತ್ತಿದ ಅಕ್ಕ-ತಮ್ಮ!
Next Article ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾ*ಚಾರ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?