https://youtube.com/shorts/8CqHwGKEL5g?si=1-oJ_JGuSNaYETpQ
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿಕ್ಕಮಗಳೂರು : ರಾತ್ರಿ ವೇಳೆ ವಿವಾಹಿತ ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್ನ್ನು ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.
ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ಕೂಡ ವೈರಲ್ ಆಗಿದೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಪ್ರಶ್ನಿಸಿ ಯುವಕರು ಥಳಿಸಿದ್ದಾರೆ.
ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು, ಅ ಸಮಯದಲ್ಲಿ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ.
ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
https://www.newsics.com/2026/02/05/how-did-kamalakara-hegde-become-an-astrologer-and-guru/