ರಾತ್ರಿ ವೇಳೆ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಥಳಿಸಿದ ಯುವಕರು

https://youtube.com/shorts/8CqHwGKEL5g?si=1-oJ_JGuSNaYETpQ Subscribe ನ್ಯೂಸಿಕ್ಸ್ ಕನ್ನಡ newsics.com ಚಿಕ್ಕಮಗಳೂರು :  ರಾತ್ರಿ ವೇಳೆ ವಿವಾಹಿತ ‌ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್​​ನ್ನು ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ. ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ಕೂಡ ವೈರಲ್​ ಆಗಿದೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಪ್ರಶ್ನಿಸಿ ಯುವಕರು ಥಳಿಸಿದ್ದಾರೆ. ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು, ಅ … Continue reading ರಾತ್ರಿ ವೇಳೆ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಥಳಿಸಿದ ಯುವಕರು