Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Couple who came with oxygen ಆಕ್ಸಿಜನ್ ಜತೆಯಲ್ಲೇ ಬಂದು ಮಾಯಕ್ಕ ದೇವಿ ದರ್ಶನ ಪಡೆದ ದಂಪತಿ!
ದೇಶಪ್ರಮುಖ

Couple who came with oxygen ಆಕ್ಸಿಜನ್ ಜತೆಯಲ್ಲೇ ಬಂದು ಮಾಯಕ್ಕ ದೇವಿ ದರ್ಶನ ಪಡೆದ ದಂಪತಿ!

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ: ಪತ್ನಿಗೆ ಉಸಿರಾಟ ತೊಂದರೆ ಇದ್ದರೂ ಆಕ್ಸಿಜನ್ ಸಿಲಿಂಡರ್ ಜತೆ ಈ ದಂಪತಿ 176 ಕಿ.ಮೀ. ಪ್ರಯಾಣಿಸಿ ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದ ಘಟನೆ ನಡೆದಿದೆ.

ಮಹಾರಾಷ್ಟ್ರದ ಪಂಢರಪುರದ ಈ‌ ದಂಪತಿ ಕಳೆದ 15 ವರ್ಷಗಳಿಂದ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಮಾಯಕ್ಕ ದೇವಿ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಪತ್ನಿಗೆ ಶ್ವಾಸಕೋಶ ಸಮಸ್ಯೆ ಉಂಟಾಗಿದೆ.

ವೈದ್ಯರ ಸೂಚನೆ ಮೇರೆಗೆ ಆಕ್ಸಿಜನ್ ಜತೆ ಅನಾರೋಗ್ಯಪೀಡಿತ ಪತ್ನಿಗೆ ದೇವಿ ದರ್ಶನ ಮಾಡಿಸಿದ್ದಾರೆ. ಎಷ್ಟೇ ತೊಂದರೆ ಇದ್ದರೂ ದೇವಿ ದರ್ಶನ ಮಾಡಿದಾಗ ಮಾತ್ರ ನಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇದರಿಂದಾಗಿ ಆಗಮಿಸಿದ್ದೇವೆ ಎಂದು ದಂಪತಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವುದು ವೈರಲ್ ಆಗಿದೆ.

ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಂದಿ‌ನ ದರಪಟ್ಟಿ ಇಲ್ಲಿದೆ

Health Alert ಖರ್ಜೂರದ ಜ್ಯೂಸ್ ಕುಡಿಯುವ ಮುನ್ನ ಎಚ್ಚರ; ಕಾಡುತ್ತಿದೆ ಅಪಾಯಕಾರಿ ವೈರಸ್!

ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌

ರಾತ್ರಿ ವೇಳೆ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಥಳಿಸಿದ ಯುವಕರು

TAGGED:Couple who came with oxygen and had darshan of Goddess Mayakka!
Share This Article
Facebook Twitter Copy Link Print
Previous Article Congress plotting to attack PM Modi ಅಧಿವೇಶನದಲ್ಲೇ ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಸಂಚು: ಲೋಕಸಭಾ ಸಚಿವಾಲಯದಿಂದ ಸ್ಫೋಟಕ ಹೇಳಿಕೆ
Next Article ಜ್ಯೋತಿಷಿ ಕಮಲಾಕರ್ ಭಟ್ ಮೊನ್ನೆ ಹೋದೋರು ಇನ್ನೂ ಬಂದಿಲ್ಲ;ಮನೆ ಓನರ್ ಹೇಳಿದ್ದೇನು?

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?