Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fire at car service center ಸರ್ವೀಸ್ ಸೆಂಟರ್‌‌ನಲ್ಲಿ ಅಗ್ನಿ ಅವಘಡ: ಕೋಟಿಗೂ ಅಧಿಕ ಮೌಲ್ಯದ 20 ಕಾರುಗಳಿಗೆ ಬೆಂಕಿ
ಕರ್ನಾಟಕಪ್ರಮುಖ

Fire at car service center ಸರ್ವೀಸ್ ಸೆಂಟರ್‌‌ನಲ್ಲಿ ಅಗ್ನಿ ಅವಘಡ: ಕೋಟಿಗೂ ಅಧಿಕ ಮೌಲ್ಯದ 20 ಕಾರುಗಳಿಗೆ ಬೆಂಕಿ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ವಿಜಯಪುರ: ಅಗ್ನಿ ದುರಂತ ಸಂಭವಿಸಿ, ಒಂದು ಕೋಟಿಗೂ ಹೆಚ್ಚಿನ ಮೌಲ್ಯದ ಕಾರುಗಳು
ಸುಟ್ಟು ಕರಕಲಾಗಿರುವ ಘಟನೆ ನಗರ ಹೊರ ವಲಯ ರಾಷ್ಟ್ರೀಯ ಹೆದ್ದಾರಿ- 50 ರ ಬಳಿಯ ಎಚ್ ಎಂ ಕೆ ಕಾರು ಸರ್ವೀಸ್ ಸೆಂಟರ್‌‌ನಲ್ಲಿ ನಡೆದಿದೆ.

ಹನುಮಂತ ಕನಮಡಿ ಎಂಬುವವರಿಗೆ ಸೇರಿದ ಕಾರ್ ಸರ್ವೀಸ್ ಸೆಂಟರ್ ನಲ್ಲಿ,
ರಿಪೇರಿ ಹಾಗೂ ಸರ್ವೀಸ್ ಗಾಗಿ ಬಂದಿದ್ದ ಕಾರುಗಳು ಸುಟ್ಟು ಕರಕಲು ಆಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.

ವಿವಿಧ ಕಂಪನಿಯ ಸುಮಾರು 20 ಕಾರುಗಳು ಸುಟ್ಟು ಭಸ್ಮವಾಗಿದ್ದು,
ಅದೃಷ್ಟವಶಾತ್ ಕಾರ್ ಸರ್ವೀಸ್ ಸೆಂಟರ್ ನಲ್ಲಿ ಯಾರೂ ಇರಲಿಲ್ಲ.
ಸರ್ವೀಸ್ ಸೆಂಟರ್ ನಲ್ಲಿ 35 ಲಕ್ಷ ರೂಪಾಯಿ ಬಿಡಿ ಭಾಗಗಳು ಕೂಡ ಬೆಂಕಿಗಾಹುತಿ ಆಗಿದೆ.

ಸ್ಥಳಕ್ಕೆ ಗೋಳಗುಮ್ಮಟ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖರ್ಜೂರದ ಜ್ಯೂಸ್​ ಕುಡಿಯುವವರೇ ಮುನ್ನ ಎಚ್ಚರ; ಬಾಂಗ್ಲಾದೇಶದಲ್ಲಿ ಮತ್ತೊಂದು ಅಪಾಯಕಾರಿ ವೈರಸ್ ಪತ್ತೆ

TAGGED:Fire at service center: 20 cars worth over Rs. 1 crore gutted
Share This Article
Facebook Twitter Copy Link Print
Previous Article ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರೀ ಹಿನ್ನೆಡೆ!
Next Article ಸೋದರ ಮಾವನಿಂದ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?