Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯರೇ, ಸ್ಮಾರ್ಟ್ ಗ್ಲಾಸ್ ಹಾಕಿದವರ ಮೇಲಿರಲಿ ನಿಮ್ಮ ಕಣ್ಣು! ಇಲ್ಲದಿದ್ದರೆ ನಿಮ್ಮ ಗೌಪ್ಯತೆಗೇ ಧಕ್ಕೆಯಾದೀತು…
ದೇಶಪ್ರಮುಖವಿದೇಶ

ಮಹಿಳೆಯರೇ, ಸ್ಮಾರ್ಟ್ ಗ್ಲಾಸ್ ಹಾಕಿದವರ ಮೇಲಿರಲಿ ನಿಮ್ಮ ಕಣ್ಣು! ಇಲ್ಲದಿದ್ದರೆ ನಿಮ್ಮ ಗೌಪ್ಯತೆಗೇ ಧಕ್ಕೆಯಾದೀತು…

Share
2 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ನಿಮ್ಮ ಒಪ್ಪಿಗೆ ಇಲ್ಲದೆ ಸ್ಮಾರ್ಟ್ ಕನ್ನಡಕಗಳ ಮೂಲಕ ದೃಶ್ಯಗಳನ್ನು ಚಿತ್ರೀಕರಿಸಲಾಗಿರುತ್ತದೆ. ಅದಕ್ಕೆ ಲಕ್ಷಾಂತರ ವೀಕ್ಷಣೆಗಳು ಮತ್ತು ಅಶ್ಲೀಲ ಕಾಮೆಂಟ್‌ಗಳ ಪ್ರವಾಹವೇ ಬರಬಹುದು.  ಸ್ಮಾರ್ಟ್ ಕನ್ನಡಕಗಳ ಬಗ್ಗೆ ಎಚ್ಚರಿಕೆ ಇರಲಿ.

ಜೀವನವನ್ನು ಸುಲಭಗೊಳಿಸಲೆಂದು ಬಂದಿರುವ ಸ್ಮಾರ್ಟ್ ಕನ್ನಡಕಗಳು ಕೈಗಳನ್ನು ಬಳಸದೆ ಸೆಲ್ಫಿ ತೆಗೆದುಕೊಳ್ಳಲು, ತ್ವರಿತವಾಗಿ ಅನುವಾದ ಮಾಡಲು ಮತ್ತು ಧ್ವನಿ ಚಾಲಿತ ನೆರವು ನೀಡಲು ಉದ್ದೇಶಿತವಾಗಿದ್ದವು. ಆದರೆ ಅವೇ ಕನ್ನಡಕಗಳು ಇದೀಗ ಮಹಿಳೆಯರಿಗೆ ಕಂಟಕವಾಗುತ್ತಿದೆ. ಅನುಕೂಲಕ್ಕಾಗಿ ಧರಿಸಲು ಸಿದ್ಧಪಡಿಸಿದ ತಂತ್ರಜ್ಞಾನ ಇದೀಗ ರಹಸ್ಯ ಕಣ್ಗಾವಲು ಆಗಿ ಮಾರ್ಪಟಿದೆ. ವಿಶೇಷವಾಗಿ ಮಹಿಳೆಯರ ವಿರುದ್ಧ ದುರುಪಯೋಗವಾಗುತ್ತಿದೆ.

ಪಿಕ್-ಅಪ್ ಆರ್ಟಿಸ್ಟ್​” ಎಂದು ಕರೆದುಕೊಳ್ಳುವ ಕೆಲವು ಪುರುಷರು, ಮಹಿಳೆಯರೊಂದಿಗೆ ಸಂಭಾಷಣೆಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಅವುಗಳನ್ನು ಕಂಟೆಂಟ್​ಗಳಾಗಿ ಪರಿವರ್ತಿಸುತ್ತಿದ್ದಾರೆ. ಬಸ್ ನಿಲ್ದಾಣಗಳು, ಬೀಚ್‌ಗಳು, ರಸ್ತೆಗಳು ಮತ್ತು ಶಾಪಿಂಗ್ ಮಾಲ್‌ಗಳಲ್ಲಿ ಸ್ಮಾರ್ಟ್ ಗ್ಲಾಸ್‌ಗಳನ್ನು ಬಳಸಿ ಮಹಿಳೆಯರ ಅರಿವಿಲ್ಲದೆಯೇ ರೆಕಾರ್ಡ್ ಮಾಡುತ್ತಿದ್ದಾರೆ. ನಂತರ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ ಮತ್ತು ಅವಹೇಳನಕಾರಿ ಕಾಮೆಂಟ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳೊಂದಿಗೆ ಮತ್ತಷ್ಟು ಕಿರುಕುಳ ನೀಡುತ್ತಿದ್ದಾರೆ. ಇಂತಹ ಘಟನೆಗಳು ಇದೀಗ ಪ್ರಪಂಚದಾದ್ಯಂತ ಹೆಚ್ಚುತ್ತಿವೆ.

ಕಳೆದ ತಿಂಗಳು, ಇಂಗ್ಲೆಂಡ್‌ನ ಮಹಿಳೆಯೊಬ್ಬರು ಇದೇ ರೀತಿಯ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ಇತ್ತೀಚೆಗೆ ಹೋಟೆಲ್​ ಒಂದರಲ್ಲಿ ಪುರುಷನೊಂದಿಗೆ ಸಮಯ ಕಳೆದಿದ್ದರು. ಆದರೆ, ಆ ವ್ಯಕ್ತಿ ಆಕೆಗೆ ತಿಳಿಯದಂತೆ ಖಾಸಗಿ ವಿಡಿಯೋಗಳು ಮತ್ತು ಫೋಟೋಗಳನ್ನು ತೆಗೆದುಕೊಂಡಿದ್ದಾನೆ. ಅಲ್ಲದೆ, ತಾನು ತೆಗೆದುಕೊಂಡ ವಿಡಿಯೋಗಳನ್ನು ಆಕೆಗೆ ಕಳುಹಿಸಿದ್ದಾನೆ. ಇದರ ವಿರುದ್ಧ ಸಂತ್ರಸ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ಇಲ್ಲಿ ಅಚ್ಚರಿಯ ಸಂಗತಿ ಏನೆಂದರೆ, ಈ ಪ್ರಕರಣದ ಬಗ್ಗೆ ನ್ಯಾಯಾಲಯವು ತೆಗೆದುಕೊಂಡ ನಿರ್ಧಾರ. ಅದೇನೆಂದರೆ, ಆರೋಪಿ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಿಲ್ಲ. ಅಂದಹಾಗೆ, ಇದೊಂದೇ ಪ್ರಕರಣವಲ್ಲ. ಇಂತಹ ಅನೇಕ ಘಟನೆಗಳು ಮಹಿಳೆಯರ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಇಂತಹ ಗ್ಯಾಜೆಟ್‌ ಗಳು ಈಗಾಗಲೇ ಭಾರತಕ್ಕೆ ಬಂದಿವೆ. ಆದರೆ ಗೌಪ್ಯತೆ ನಿಯಮಗಳು ಇನ್ನೂ ಸಿದ್ಧವಾಗಿಲ್ಲ. ದೇಶದ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯಲ್ಲಿ ಧರಿಸಬಹುದಾದ ಸಾಧನಗಳಿಂದ ರೆಕಾರ್ಡ್ ಮಾಡುವಾಗ ಸಾರ್ವಜನಿಕರಿಗೆ ತಿಳಿಸುವ ಅಗತ್ಯವಿಲ್ಲ. ಪ್ರೇಕ್ಷಕರು ಒಪ್ಪಿಗೆ ನೀಡದಿದ್ದರೆ ಅಥವಾ ರೆಕಾರ್ಡ್ ಮಾಡಿದ ದೃಶ್ಯವನ್ನು ಅಳಿಸುವಂತಹ ಯಾವುದೇ ಸ್ಪಷ್ಟ ನಿಯಮಗಳು ಇಲ್ಲ.

https://www.newsics.com/2026/02/05/rajat-of-bigg-boss-fame-drags-himself-into-another-controversy/

TAGGED:keep your eyes on those wearing smart glasses! OtherwiseLadiesyour privacy may be compromised...
Share This Article
Facebook Twitter Copy Link Print
Previous Article ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಬಿಗ್ ಬಾಸ್ ಖ್ಯಾತಿಯ ರಜತ್
Next Article ಫ್ಲೈಯಿಂಗ್‌ ಕಿಸ್‌, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ – ಕೋರ್ಟ್‌ ಮಹತ್ವದ ತೀರ್ಪು!

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?