Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mine explosion ಗಣಿ ಸ್ಫೋಟ: ಹತ್ತು‌ ಕಾರ್ಮಿಕರ ಸಾವು, ಹಲವರಿಗೆ ಗಾಯ
ದೇಶಪ್ರಮುಖ

Mine explosion ಗಣಿ ಸ್ಫೋಟ: ಹತ್ತು‌ ಕಾರ್ಮಿಕರ ಸಾವು, ಹಲವರಿಗೆ ಗಾಯ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ಮೈನ್ಸಿಂಗಟ್-ಥಾಂಗ್ಸ್ಕೊ ಪ್ರದೇಶದ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಡೈನಮೈಟ್ ಸ್ಫೋಟದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲ್ಲಿದ್ದಲು ಗಣಿ ಪ್ರದೇಶದಿಂದ 10 ಮಂದಿ ಶವಗಳನ್ನು ಹೊರತೆಗೆಯಲಾಗಿದೆ.

ಸುಟ್ಟ ಗಾಯಗಳಾಗಿರುವ ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಶಿಲ್ಲಾಂಗ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೂರ್ವ ಜೈಂಟಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ.

ಮೇಘಾಲಯಯ ಜೈಂಟಿಯಾ ಹಿಲ್ಸ್ ನಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಆಗಮಿಸಿ, ಸ್ಪೋಟದಿಂದ ಗಾಯಗೊಂಡಿರುವಂತ ಗಾಯಾಳುಗಳನ್ನು ರಕ್ಷಿಸುವ ಕೆಲಸ ಮುಂದುವರಿದಿದೆ.

ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಂದಿ‌ನ ದರಪಟ್ಟಿ ಇಲ್ಲಿದೆ

ಸೋದರ ಮಾವನಿಂದ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ

ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರೀ ಹಿನ್ನೆಡೆ!

ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌

TAGGED:many injuredMine explosion: Ten workers killed
Share This Article
Facebook Twitter Copy Link Print
Previous Article ಶಾಸಕ ‘ಸತೀಶ್ ಸೈಲ್‌’ಗೆ E.D ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಮಂಜೂರು
Next Article Congress plotting to attack PM Modi ಅಧಿವೇಶನದಲ್ಲೇ ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಸಂಚು: ಲೋಕಸಭಾ ಸಚಿವಾಲಯದಿಂದ ಸ್ಫೋಟಕ ಹೇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?