ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಬಿಗ್ ಬಾಸ್ ಖ್ಯಾತಿಯ ರಜತ್
https://youtube.com/shorts/8CqHwGKEL5g?si=1-oJ_JGuSNaYETpQ Subscribe ನ್ಯೂಸಿಕ್ಸ್ ಕನ್ನಡ newsics.com ಸಾರ್ವಜನಿಕವಾಗಿ ಮಚ್ಚು ಹಿಡಿದು, ಫೋಟೋಶೂಟ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ರಜತ್ ಇದೀಗ ಮತ್ತೊಂದು ಫೋಟೋ ಶೂಟ್ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿರುವ ಅವರ ವರ್ತನೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಳೇ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ರಜತ್ ಇತ್ತೀಚೆಗೆ ಫೋಟೋಶೂಟ್ ನಡೆಸಿದ್ದಾರೆ. ಈ ವೇಳೆ ಕೈಯಲ್ಲಿ ಸಿಗರೇಟ್ ಹಿಡಿದು, ಹೊಗೆ ಬಿಡುತ್ತಾ ‘ವಿಲನ್’ … Continue reading ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಬಿಗ್ ಬಾಸ್ ಖ್ಯಾತಿಯ ರಜತ್
Copy and paste this URL into your WordPress site to embed
Copy and paste this code into your site to embed