ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ

https://youtube.com/shorts/8CqHwGKEL5g?si=1-oJ_JGuSNaYETpQ Subscribe ನ್ಯೂಸಿಕ್ಸ್ ಕನ್ನಡ newsics.com ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಪೊಲೀಸ್ ಉಪ ಮಹಾ ನಿರ್ದೇಶಕರಾಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಐಪಿಎಸ್ (ವೇತನ) ನಿಯಮಗಳು 2016 ರ ನಿಯಮ 12 ರ ಅಡಿಯಲ್ಲಿ ಅಪರಾಧ ತನಿಖಾ ಇಲಾಖೆಯ … Continue reading ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ