ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರೀ ಹಿನ್ನೆಡೆ!

https://youtube.com/shorts/8CqHwGKEL5g?si=ItDeqe-fWBXMKZU3 Subscribe ನ್ಯೂಸಿಕ್ಸ್ ಕನ್ನಡ newsics.com ವಿವಾದಗಳಲ್ಲಿ ಸಿಲುಕಿರುವ ಪಶ್ಚಿಮ ಬಂಗಾಳ  ಸರ್ಕಾರಕ್ಕೆ  ತುಟ್ಟಿ ಭತ್ಯೆ  ಸಂಬಂಧಿಸಿದ ದೀರ್ಘಕಾಲದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಹಿಂದಿನ ತೀರ್ಪನ್ನು ಎತ್ತಿಹಿಡಿದೆ. ಪಶ್ಚಿಮ ಬಂಗಾಳ ಸರ್ಕಾರವು ಸುಮಾರು 20 ಲಕ್ಷ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಡಿಎ ಬಾಕಿಯನ್ನು ತಡಮಾಡಲಾಗದು ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ರಾಜ್ಯ ಸರ್ಕಾರವು ಬಾಕಿ ಇರುವ ಡಿಎಯ 25 ಶೇಕಡಾವನ್ನು ಹೋಳಿ ಹಬ್ಬದ ವೇಳೆಗೆ, ಅಂದರೆ ಮಾರ್ಚ್ 6ರೊಳಗೆ ಪಾವತಿಸಬೇಕು. ಉಳಿದ … Continue reading ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂನಲ್ಲಿ ಭಾರೀ ಹಿನ್ನೆಡೆ!