Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಒಂದೇ ಬಾರಿಗೆ 10 ‘CCB’ ಸಿಬ್ಬಂದಿಗಳು ವರ್ಗಾವಣೆ
ಕರ್ನಾಟಕಪ್ರಮುಖ

ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಒಂದೇ ಬಾರಿಗೆ 10 ‘CCB’ ಸಿಬ್ಬಂದಿಗಳು ವರ್ಗಾವಣೆ

Share
2 Min Read
SHARE

https://youtube.com/shorts/kv9in5qxZnE?si=PN7byw9veLqq499c

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರಿನಲ್ಲಿ ಇತ್ತೀಚೆಗೆ ಡ್ರಗ್ ತಯಾರಿಕೆ ಮತ್ತು ಮಾರಾಟದ ಜಾಲ ಹೆಚ್ಚುತ್ತಿದೆ. ಆದರೆ ನಗರದ ಸಿಸಿಬಿ ಪೊಲೀಸರು ಮಾತ್ರ ಮಾದಕ ವಸ್ತು ಹಾವಳಿ ನಿಯಂತ್ರಿಸುವಲ್ಲಿ ವೈಫಲ್ಯ ತೋರಿದ್ದಾರೆ. ಪೊಲೀಸರ ಈ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಮೈಸೂರು ಸಿಸಿಬಿ ಪೊಲೀಸ್ ವಿಂಗ್‌ಗೆ ಮೇಜರ್ ಸರ್ಜರಿ ನಡೆಸಿದ್ದಾರೆ.

ಇತ್ತೀಚೆಗಷ್ಟೇ ನಗರದ ಹೆಬ್ಬಾಳದಲ್ಲಿ ಫಿನಾಯಿಲ್ ಫ್ಯಾಕ್ಟರಿಯ ಸೋಗಿನಲ್ಲಿ ನಡೆಸುತ್ತಿದ್ದ ಡ್ರಗ್ಸ್ ತಯಾರಕ ಘಟಕವನ್ನು ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಭೇದಿಸಿತ್ತು. ಮೊದಲಿಗೆ ಯಾವುದೇ ಮಾದಕ ವಸ್ತು ಸಿಕ್ಕಿಲ್ಲವೆಂಬ ಸುದ್ದಿ ಹರಿದಾಡಿದರೂ, ಎನ್ಸಿಬಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ ನಂತರ ಡ್ರಗ್ಸ್ ಪತ್ತೆಯಾಗಿರುವುದನ್ನು ಖಚಿತಪಡಿಸಿತ್ತು. ಈ ಪ್ರಕರಣ ಸಿಸಿಬಿಯ ನಿರ್ಲಕ್ಷ್ಯವನ್ನು ತೋರಿಸಿದ್ದು, ಇದರಿಂದ ಮುಖಬಂಗವಾದ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಒಂದೇ ಬಾರಿಗೆ ಸಿಸಿಬಿಯ ಸುಮಾರು 10 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಾಕಷ್ಟು ವರ್ಷಗಳಿಂದ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್ ಹಾಗೂ ಹೆಡ್‌ ಕಾನ್ಸ್‌ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮೂಲ ಠಾಣೆಗಳಿಗೆ ಕಳುಹಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಅಧಿಕಾರಿಗಳು ಮಾದಕ ವಸ್ತು ಮಾರಾಟ ಹಾಗೂ ಪೂರೈಕೆ ಜಾಲವನ್ನು ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ, ಡ್ರಗ್ ಮಾರಾಟಗಾರರ ಕುರಿತಾಗಿ ಲಭ್ಯವಾಗಿದ್ದ ಸುಳಿವುಗಳ ಮೇಲೂ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಅವರನ್ನು ಟ್ರಾನ್ಸ್ಫರ್ ಮಾಡಲಾಗಿದೆ ಎನ್ನಲಾಗಿದೆ.
ಸಿಸಿಬಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ನಗರದಲ್ಲಿ ಡ್ರಗ್ ಜಾಲ ಸಂಪೂರ್ಣ ನಿರ್ಮೂಲನೆಗೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಜರುಗಲಿದೆ ಎನ್ನಲಾಗಿದೆ.

ಮೈಸೂರು ನಗರ ಸಿಸಿಬಿ ಪೊಲೀಸರು ನಿನ್ನೆ (ಫೆ.05) ನಡೆಸಿದ ಕಾರ್ಯಾಚರಣೆಯಲ್ಲಿ ಸಾತಗಳ್ಳಿಯ ಮೂನ್ ಬಕ್ಸ್ ಕೆಫೆ ಬಳಿ ಮೂವರು ಮಾದಕ ದ್ರವ್ಯ ಮಾರಾಟಗಾರರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೀರ್ ಖಾನ್, ಸೈಯದ್ ಇಮ್ರಾನ್ ಹಾಗೂ ಮಹಮ್ಮದ್ ನಬೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 1,20,000 ರೂ ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ಎಂ.ಡಿ.ಎಂ.ಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ RCB; ಈ ಸಲವೂ ಕಪ್ ನಮ್ಮದೇ

TAGGED:10 'CCB' staff transferred at once!
Share This Article
Facebook Twitter Copy Link Print
Previous Article ರೀಲ್ಸ್ ರಾಣಿ ಸುಚಿತ್ರಾ ಜತೆ ಸಂಪರ್ಕದಲ್ಲಿದ್ದ ಯುವಕರಿಗೆ ಢವಢವ: ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!
Next Article Solar-lunar eclipse ಸದ್ಯದಲ್ಲೇ ಸೂರ್ಯ- ಚಂದ್ರ ಗ್ರಹಣ, ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

Popular Posts

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?