ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಒಂದೇ ಬಾರಿಗೆ 10 ‘CCB’ ಸಿಬ್ಬಂದಿಗಳು ವರ್ಗಾವಣೆ

https://youtube.com/shorts/kv9in5qxZnE?si=PN7byw9veLqq499c Subscribe ನ್ಯೂಸಿಕ್ಸ್ ಕನ್ನಡ newsics.com ಮೈಸೂರಿನಲ್ಲಿ ಇತ್ತೀಚೆಗೆ ಡ್ರಗ್ ತಯಾರಿಕೆ ಮತ್ತು ಮಾರಾಟದ ಜಾಲ ಹೆಚ್ಚುತ್ತಿದೆ. ಆದರೆ ನಗರದ ಸಿಸಿಬಿ ಪೊಲೀಸರು ಮಾತ್ರ ಮಾದಕ ವಸ್ತು ಹಾವಳಿ ನಿಯಂತ್ರಿಸುವಲ್ಲಿ ವೈಫಲ್ಯ ತೋರಿದ್ದಾರೆ. ಪೊಲೀಸರ ಈ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಮೈಸೂರು ಸಿಸಿಬಿ ಪೊಲೀಸ್ ವಿಂಗ್‌ಗೆ ಮೇಜರ್ ಸರ್ಜರಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ನಗರದ ಹೆಬ್ಬಾಳದಲ್ಲಿ ಫಿನಾಯಿಲ್ ಫ್ಯಾಕ್ಟರಿಯ ಸೋಗಿನಲ್ಲಿ ನಡೆಸುತ್ತಿದ್ದ ಡ್ರಗ್ಸ್ ತಯಾರಕ ಘಟಕವನ್ನು ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಭೇದಿಸಿತ್ತು. … Continue reading ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಒಂದೇ ಬಾರಿಗೆ 10 ‘CCB’ ಸಿಬ್ಬಂದಿಗಳು ವರ್ಗಾವಣೆ