Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ
ಕರ್ನಾಟಕಪ್ರಮುಖ

ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು :  ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮುಂದುವರೆದಿದ್ದು, ಇಂದು ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಕೂಡ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ‘5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

[email protected] ವಿಳಾಸದಿಂದ [email protected] ಗೆ ಸಂದೇಶ ಕಳುಹಿಸಿ ‘5 RDX ಬಾಂಬ್ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಇಟಲಿ, ಜಪಾನ್ ಹಾಗೂ ನೆದರ್‌ಲ್ಯಾಂಡ್ ಕಚೇರಿಗಳಿಗೆ ಬಂದಿರುವ ಬೆದರಿಕೆ ಸಂದೇಶಗಳ ಮೂಲ ಪತ್ತೆಗೆ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

https://www.newsics.com/2026/02/06/meat-bag-found-in-anjaneya-temple/

TAGGED:A bomb threat was sent to the Netherlands Embassy
Share This Article
Facebook Twitter Copy Link Print
Previous Article ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ
Next Article ಎಲಾನ್ ಮಸ್ಕ್ ಈಗ 800 ಬಿಲಿಯನ್ ಡಾಲರ್ ಒಡೆಯ! ಜಗತ್ತಿನ ಮೊದಲ ಶ್ರೀಮಂತ ವ್ಯಕ್ತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?