Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೇಕ್​ ನ್ಯೂಸ್ ತಡೆಗೆ ಬರಲಿದೆ ಎಐ ಆಧಾರಿತ ತಂತ್ರಜ್ಞಾನ – 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಅಸ್ತು
ಕರ್ನಾಟಕದೇಶಪ್ರಮುಖ

ಫೇಕ್​ ನ್ಯೂಸ್ ತಡೆಗೆ ಬರಲಿದೆ ಎಐ ಆಧಾರಿತ ತಂತ್ರಜ್ಞಾನ – 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಅಸ್ತು

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ನಕಲಿ ಸುದ್ದಿ ಮತ್ತು ಸಮಾಜ ವಿರೋಧಿ ಡಿಜಿಟಲ್ ಕಂಟೆಂಟ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.

67.26 ಕೋಟಿ ರೂ. ವೆಚ್ಚದಲ್ಲಿ ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್ ಎಂಬ AI ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಗೆ ಸಂಪುಟ ಅನುಮೋದನೆ ನೀಡಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​​​ಕೆ ಪಾಟೀಲ್, ಸಾಂಪ್ರದಾಯಿಕ ವಿಧಾನಗಳ ಮೂಲಕ ನಕಲಿ ಸುದ್ದಿಗಳನ್ನು ತಡೆಯಲು ಆಗುತ್ತಿಲ್ಲ. ಹೀಗಾಗಿ, ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನವನ್ನು ಬಳಸುವ ಅಗತ್ಯ ಎದುರಾಗಿದೆ ಎಂದು ತಿಳಿಸಿದರು.

ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್’ ಸಾಫ್ಟ್‌ವೇರ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಡಿಜಿಟಲ್ ಕಂಟೆಂಟ್​​ಗಳನ್ನು ವಿಶ್ಲೇಷಿಸಲಿದೆ. ಭಯೋತ್ಪಾದನೆ, ದ್ವೇಷ ಭಾಷಣ, ಕೋಮು ಹಿಂಸಾಚಾರಕ್ಕೆ ಪ್ರಚೋದನೆ, ಮಕ್ಕಳ ಅಪಹರಣ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವ ಸಮಾಜ ವಿರೋಧಿ ಚಟುವಟಿಕೆಗಳನ್ನು ಗುರುತಿಸಲಿದೆ. ಅಲ್ಲದೆ, ನಕಲಿ ಸುದ್ದಿಗಳ ಮೂಲವನ್ನು ಪತ್ತೆಹಚ್ಚುವ ಸಾಮರ್ಥ್ಯವೂ ಈ ತಂತ್ರಜ್ಞಾನಕ್ಕಿರಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

https://www.newsics.com/2026/02/06/the-state-government-has-issued-an-official-order-granting-tax-exemption-to-the-film-landlord-starring-duniya-vijay/

TAGGED:AI-based technology to curb fake news - Cabinet approves Rs 67 crore project
Share This Article
Facebook Twitter Copy Link Print
Previous Article ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ
Next Article ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?