Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
ಕರ್ನಾಟಕಪ್ರಮುಖಮನರಂಜನೆ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಡಾ ಹಂಸಲೇಖ ಅವರನ್ನ ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಫಿಲ್ಮ್ ಫೆಸ್ಟಿವಲ್‌ನ ಸಮಾರೋಪ ಸಮಾರಂಭದಲ್ಲಿ ಡಾ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದ್ದು, ಕನ್ನಡ ಚಿತ್ರರಂಗಕ್ಕೆ ಅವರ ನಾಲ್ಕು ದಶಕಗಳ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಈ ತೀರ್ಮಾನ ಕೈಗೊಂಡಿದೆ. ಹಂಸಲೇಖ ಅವರು ಕಳೆದ ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ, ಅವರ ಸಂಗೀತ ವೈವಿಧ್ಯತೆ ಮತ್ತು ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

https://www.newsics.com/2026/02/06/supreme-court-lifts-9-year-ban-on-anurag-thakur/

TAGGED:Bengaluru International Film Festival; Nadabrahma Hamsalekha to receive Lifetime Achievement Award
Share This Article
Facebook Twitter Copy Link Print
Previous Article ಅನುರಾಗ್ ಠಾಕೂರ್ ಮೇಲಿನ 9 ವರ್ಷಗಳ ನಿಷೇಧ ತೆರವುಗೊಳಿಸಿದ ಸುಪ್ರೀಂ!
Next Article ಹೊತ್ತಿ ಉರಿದ 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ : ತಪ್ಪಿದ ಭಾರೀ ದುರಂತ.!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?