Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಲಾನ್ ಮಸ್ಕ್ ಈಗ 800 ಬಿಲಿಯನ್ ಡಾಲರ್ ಒಡೆಯ! ಜಗತ್ತಿನ ಮೊದಲ ಶ್ರೀಮಂತ ವ್ಯಕ್ತಿ
ದೇಶಪ್ರಮುಖವಿದೇಶ

ಎಲಾನ್ ಮಸ್ಕ್ ಈಗ 800 ಬಿಲಿಯನ್ ಡಾಲರ್ ಒಡೆಯ! ಜಗತ್ತಿನ ಮೊದಲ ಶ್ರೀಮಂತ ವ್ಯಕ್ತಿ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ದುಡ್ಡು ಅಂದ್ರೆ ಎಲಾನ್ ಮಸ್ಕ್, ಎಲಾನ್ ಮಸ್ಕ್ ಅಂದ್ರೆ ದುಡ್ಡು ಅನ್ನೋ ಹಾಗಾಗಿದೆ. ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ ಅವರ ಆಸ್ತಿ ಈಗ ಆಲ್ ಟೈಮ್ ಹೈ ತಲುಪಿದೆ.

ಅವರ ಆಸ್ತಿ ಮೌಲ್ಯ 800 ಬಿಲಿಯನ್ ಡಾಲರ್ ದಾಟಿದೆ. 800 ಬಿಲಿಯನ್ ಎಂದರೆ 72 ಲಕ್ಷ ಕೋಟಿ ರೂ. ಈ 800 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಜಗತ್ತಿನ ಮೊದಲ ವ್ಯಕ್ತಿ ಇಲಾನ್ ಮಸ್ಕ್.

ಎಕ್ಸ್​ಎಐ ಅನ್ನು ಖರೀದಿಸಿದ ಬಳಿಕ ಸ್ಪೇಸ್​ಎಕ್ಸ್​ನ ಮೌಲ್ಯ ಬಹಳ ಹೆಚ್ಚಾಗಿದೆ. ಈ ಡೀಲ್​ಗೆ ಮುನ್ನ ಸ್ಪೇಸ್​ಎಕ್ಸ್ ಮೌಲ್ಯ 336 ಬಿಲಿಯನ್ ಡಾಲರ್ ಇತ್ತು. ಎಕ್ಸ್​ಎಐ ಮೌಲ್ಯ 122 ಬಿಲಿಯನ್ ಡಾಲರ್ ಇತ್ತು. ಒಪ್ಪಂದದ ಬಳಿಕ ಸ್ಪೇಸ್​ಎಕ್ಸ್​ನ ಮೌಲ್ಯ 542 ಬಿಲಿಯನ್ ಡಾಲರ್​ಗೆ ಏರಿದೆ. ಇದರಲ್ಲಿ ಇಲಾನ್ ಮಸ್ಕ್ ಅವರ ಷೇರುಪಾಲು ಶೇ. 43ರಷ್ಟಿದ್ದು, ಅದರ ಮೌಲ್ಯ 542 ಬಿಲಿಯನ್ ಡಾಲರ್ ಇದೆ. ಇದರ ಜೊತೆಗೆ ಇಲಾನ್ ಮಸ್ಕ್ ಅವರು ಟೆಸ್ಲಾದಲ್ಲಿ 178 ಬಿಲಿಯನ್ ಡಾಲರ್ ಮೌಲ್ಯದ ಷೇರು ಮಾಲಕತ್ವ ಹೊಂದಿದ್ದಾರೆ.

ಇಲಾನ್ ಮಸ್ಕ್ ಅವರ ಬಹುತೇಕ ಆಸ್ತಿಗಳೆಲ್ಲವೂ ಷೇರುಗಳ ಸ್ವರೂಪದಲ್ಲೇ ಇವೆ. ಟೆಸ್ಲಾದಲ್ಲಿ 178 ಬಿಲಿಯನ್ ಡಾಲರ್ ಮೌಲ್ಯದ ಷೇರುದಾರಿಕೆ ಇರುವುದರ ಜೊತೆಗೆ 124 ಬಿಲಿಯನ್ ಡಾಲರ್ ಮೌಲ್ಯದ ಸ್ಟಾಕ್ ಆಪ್ಷನ್ಸ್ ಕೂಡ ಮಸ್ಕ್ ಅವರಿಗಿದೆ. ಟೆಸ್ಲಾದ ಬ್ಯುಸಿನೆಸ್ ಗುರಿಯನ್ನು ಈಡೇರಿಸಿದರೆ ಈ ಸ್ಟಾಕ್ ಆಪ್ಷನ್​ಗಳು ಷೇರುಗಳಾಗಿ ಪರಿವರ್ತನೆ ಆಗುತ್ತವೆ. ಆಗ ಮಸ್ಕ್ ಅವರ ಶ್ರೀಮಂತಿಕೆಯ ಮೌಲ್ಯ 1 ಟ್ರಿಲಿಯನ್ ಡಾಲರ್ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತವೆ.

https://www.newsics.com/2026/02/06/a-bomb-threat-was-sent-to-the-netherlands-embassy/

TAGGED:Elon Musk is the first person in the world to reach the $800 billion milestone
Share This Article
Facebook Twitter Copy Link Print
Previous Article ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ
Next Article ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ – ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?