Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಲೆ ಮಾಡಿದ ತಂದೆ
ದೇಶಪ್ರಮುಖ

ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಲೆ ಮಾಡಿದ ತಂದೆ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ತಂದೆಯೊಬ್ಬ ಹಸಿವಿನಿಂದ ಆಹಾರಕ್ಕಾಗಿ ಅಳುತ್ತಿದ್ದ 5 ವರ್ಷದ ಮಗಳಿಗೆ ತನ್ನ ಬಳಿಯಿದ್ದ ಆಲ್ಕೋಹಾಲ್ ಕುಡಿಸಿ, ಕೆತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ.

ಆರೋಪಿ ಅರವಿಂದ್​​ನನ್ನು ಬಂಧಿಸಲಾಗಿದೆ.  ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ  ಅರವಿಂದ್ ತನ್ನ ಹಸಿದ ಮತ್ತು ಅಳುತ್ತಿದ್ದ ಮಗಳ ಬಾಯಿಗೆ ಆಲ್ಕೋಹಾಲ್ ಸುರಿದು ಅವಳನ್ನು ಸುಮ್ಮನಾಗಿಸಲು ಪ್ರಯತ್ನಿಸಿದನು. ಆದರೂ ಆಕೆ ಅಳತೊಡಗಿದಾಗ ಕೋಪದಿಂದ ಆಕೆಯನ್ನು ನೆಲಕ್ಕೆ ಎಸೆದನು. ಆದರೂ ಅವಳು ಅಳುತ್ತಲೇ ಇದ್ದಾಗ, ಅವಳ ಕತ್ತು ಹಿಸುಕಿದನು. ಇದರಿಂದಾಗಿ ಅವಳು ತಕ್ಷಣವೇ ಸಾವನ್ನಪ್ಪಿದ್ದಾಳೆ.

ಆರೋಪಿಗೆ ಸರಿಯಾದ ಕೆಲಸವಿರಲಿಲ್ಲ. ಕುಡಿತದ ಅಮಲಿನಲ್ಲಿದ್ದಾಗ ಆಗಾಗ ತನ್ನ ಹೆಂಡತಿ ಮತ್ತು ಮಕ್ಕಳ ಮೇಲೆ ದೈಹಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ.

https://www.newsics.com/2026/02/06/8-people-including-young-actress-co-director-arrested-for-drugs/

TAGGED:Father murdered his 5-year-old daughter by forcing her to drink alcohol and strangling her while she was crying from hunger
Share This Article
Facebook Twitter Copy Link Print
Previous Article ಡ್ರಗ್ಸ್ ಸಮೇತ ಯುವ ನಟಿ, ಸಹ ನಿರ್ದೇಶಕಿ ಸೇರಿ 8 ಮಂದಿ ಅರೆಸ್ಟ್
Next Article ಅನುರಾಗ್ ಠಾಕೂರ್ ಮೇಲಿನ 9 ವರ್ಷಗಳ ನಿಷೇಧ ತೆರವುಗೊಳಿಸಿದ ಸುಪ್ರೀಂ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?