Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಜವಾದ ಪ್ರೇಮಿಯು ಇಂತಹ ಕೆಲಸ ಮಾಡಲ್ಲ – ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌
ಕರ್ನಾಟಕಪ್ರಮುಖ

ನಿಜವಾದ ಪ್ರೇಮಿಯು ಇಂತಹ ಕೆಲಸ ಮಾಡಲ್ಲ – ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಪ್ರೇಯಸಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ಸೆರೆಹಿಡಿದ ಯುವಕನಿಗೆ  ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ವಿಚಾರಣೆ ವೇಳೆ ನಿಜವಾದ ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ ಅರ್ಜಿದಾರ ಆರೋಪಿಯು, ಬ್ಲ್ಯಾಕ್‌ಮೇಲ್‌ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಸಂತ್ರಸ್ತೆಯು 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಹಾಗಾಗಿ, ಆರೋಪಿ ಹೈಕೋರ್ಟ್‌ ಮೊರೆ ಹೋಗಿದ್ದ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ, ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಆರೋಪಿಯು ತಲೆಮರೆಸಿಕೊಂಡಿದ್ದಾನೆ. ಆರೋಪಿ ತಾನು ಕಾನೂನು ಪಾಲಕನಾಗಿದ್ದು, ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿದ್ದಾನೆ. ಆದರೆ, ತಲೆಮರೆಸಿಕೊಂಡಿರುವ ಆರೋಪಿ ಕಾನೂನು ಪಾಲಕನೆಂದು ಹೇಳಿದರೆ ಅದನ್ನು ಪರಿಗಣಿಸಲಾಗದು. ಪೊಲೀಸರು ಸಂಗ್ರಹಿಸಿರುವ ಮಾಹಿತಿ ಪರಿಶೀಲಿಸಿದರೆ ಆರೋಪಿಯ ನೀರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸುವ ಅಗತ್ಯತೆ ಇಲ್ಲ, ಎಂದು ನ್ಯಾಯಪೀಠ ತಿಳಿಸಿದೆ.

https://www.newsics.com/2026/02/06/be-careful-before-drinking-energy-drinks-research-reveals-shocking-fact/

TAGGED:High Court denies bail to man who captured private moment with girlfriend
Share This Article
Facebook Twitter Copy Link Print
Previous Article ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ – ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು
Next Article ಸನ್ಯಾಸ ದೀಕ್ಷೆ ಸ್ವೀಕರಿಸಿದ ಟಾಪರ್ ದಾವಣಗೆರೆ ಎಂಜಿನಿಯರಿಂಗ್ ವಿದ್ಯಾರ್ಥಿನಿ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?