Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಯುವಕನ ಮೇಲೆ ಭೀಕರ ಮೃಗೀಯ ದಾಳಿ;ವೈರಲ್ ವಿಡಿಯೋ ನೋಡಿ
ವೈರಲ್

ಯುವಕನ ಮೇಲೆ ಭೀಕರ ಮೃಗೀಯ ದಾಳಿ;ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/kv9in5qxZnE?si=PN7byw9veLqq499c

Subscribe ನ್ಯೂಸಿಕ್ಸ್ ಕನ್ನಡ

newsics.com

ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಒಬ್ಬ ಧೈರ್ಯಶಾಲಿ ಯುವಕನ ಮೇಲೆ ನರರಾಕ್ಷಸರ ಗುಂಪೊಂದು ಮೃಗೀಯವಾಗಿ ಹಲ್ಲೆ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಮೂವರು ಮಹಿಳೆಯರ ಮಾನ ಉಳಿಸಲು ಹೋದ 26 ವರ್ಷದ ಸಾರಿಗೆ ಉದ್ಯಮಿ ಮುಖೇಶ್ ಕುಮಾರ್ ಅವರನ್ನು ನಾಲ್ವರು ದುರುಳರು ರಸ್ತೆಯಲ್ಲೇ ರಕ್ತಸಿಕ್ತವಾಗಿ ಬಡಿದು ಪ್ರಾಣಕ್ಕೇ ಸಂಚಕಾರ ತಂದೊಡ್ಡಿದ ಘಟನೆ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ನಡೆದಿದೆ.
ಘಟನೆಯ ವಿವರ:
ಸಂಗಮ್ ವಿಹಾರ್ ನಿವಾಸಿಯಾದ ಮುಖೇಶ್ ಕುಮಾರ್ ಸಾರಿಗೆ ಉದ್ಯಮ ನಡೆಸುತ್ತಿದ್ದಾರೆ. ಸೋಮವಾರ ಮುಂಜಾನೆ ಸುಮಾರು 5:30ರ ಸಮಯದಲ್ಲಿ ಮದುವೆ ಸಮಾರಂಭವೊಂದನ್ನು ಮುಗಿಸಿಕೊಂಡು ಅವರು ಮನೆಗೆ ಮರಳುತ್ತಿದ್ದರು. ದಾರಿಯಲ್ಲಿ ಚಹಾ ಕುಡಿಯಲೆಂದು ಕಾರನ್ನು ನಿಲ್ಲಿಸಿದಾಗ, ಅಲ್ಲಿ ನಾಲ್ವರು ಯುವಕರ ಗುಂಪು ಮೂವರು ಮಹಿಳೆಯರಿಗೆ ಅಸಭ್ಯವಾಗಿ ವರ್ತಿಸುತ್ತಾ, ಚುಡಾಯಿಸುತ್ತಿರುವುದು ಅವರ ಗಮನಕ್ಕೆ ಬಂದಿದೆ. ಅನ್ಯಾಯವನ್ನು ಸಹಿಸದ ಮುಖೇಶ್, ಕೂಡಲೇ ಆ ಮಹಿಳೆಯರ ರಕ್ಷಣೆಗೆ ಧಾವಿಸಿದ್ದಾರೆ.
“ಮಹಿಳೆಯರ ಜೊತೆ ಈ ರೀತಿ ವರ್ತಿಸುವುದು ಸರಿಯಲ್ಲ, ಸುಮ್ಮನೆ ಇಲ್ಲಿಂದ ಹೊರಡಿ” ಎಂದು ಮುಖೇಶ್ ಬುದ್ಧಿ ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಮುಖೇಶ್ ಅವರ ಧೈರ್ಯವನ್ನು ಸಹಿಸದ ಆ ನಾಲ್ವರು ಕಾಮುಕರು, ಅವರ ಮೇಲೆ ಏಕಾಏಕಿ ಮುಗಿಬಿದ್ದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದರೆ ಎದೆ ನಡುಗುತ್ತದೆ. ಮುಖೇಶ್ ಅವರನ್ನು ಕೆಳಕ್ಕೆ ಬೀಳಿಸಿದ ದುರುಳರು, ಅವರ ಮೇಲೆ ಕಲ್ಲು ಮತ್ತು ಇಟ್ಟಿಗೆಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಮುಖೇಶ್ ಪ್ರಜ್ಞೆ ತಪ್ಪಿ ಬಿದ್ದರೂ ಬಿಡದ ಆ ನರರಾಕ್ಷಸರು, ಅವರ ಬಟ್ಟೆಗಳನ್ನು ಹರಿದು ಹಾಕಿ ಸತತವಾಗಿ ಒದೆಯುತ್ತಾ ವಿಕೃತಿ ಮೆರೆದಿದ್ದಾರೆ. ಅಲ್ಲಿಯೇ ಇದ್ದ ಹಿರಿಯ ವ್ಯಕ್ತಿಯೊಬ್ಬರು ರಕ್ಷಿಸಲು ಬಂದರೂ, ದಾಳಿಕೋರರು ಕಿಂಚಿತ್ತೂ ಕರುಣೆ ತೋರದೆ ಕ್ರೌರ್ಯ ಮೆರೆದಿದ್ದಾರೆ.

ಈ ಘಟನೆ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಮೆಹ್ರೌಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ

https://x.com/Benarasiyaa/status/2019295601884828059?ref_src=twsrc%5Etfw%7Ctwcamp%5Etweetembed%7Ctwterm%5E2019295601884828059%7Ctwgr%5E163deb8b6d859a75ceb9776790e9c9e1423aafa7%7Ctwcon%5Es1_c10&ref_url=https%3A%2F%2Fapi-news.dailyhunt.in%2F

15 ದಿನಗಳ ಅಂತರದಲ್ಲಿ ಸೂರ್ಯ- ಚಂದ್ರ ಗ್ರಹಣ

TAGGED:Horrific animal attack on a young man; watch the viral video
Share This Article
Facebook Twitter Copy Link Print
Previous Article Solar-lunar eclipse ಸದ್ಯದಲ್ಲೇ ಸೂರ್ಯ- ಚಂದ್ರ ಗ್ರಹಣ, ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ
Next Article ಬೆಂಗಳೂರಿನ ಈ ಕೆಫೆಯ ವಿಶಿಷ್ಟ ಸಂಪ್ರದಾಯಕ್ಕೆ ಫಿದಾ ಆದ ಗ್ರಾಹಕರು; ವೈರಲ್ ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?