1,500ಕ್ಕೂ ಹೆಚ್ಚು ಕಾಗೆಗಳು ಸಾವು; ರೋಗ ಲಕ್ಷಣ ಏನೇನು?

https://youtube.com/shorts/kv9in5qxZnE?si=xMEQPbw5L2rTAx6o Subscribe ನ್ಯೂಸಿಕ್ಸ್ ಕನ್ನಡ newsics.com ಚೆನ್ನೈ:ಚೆನ್ನೈನಾದ್ಯಂತ ವಿವಿಧ ಜಿಲ್ಲೆಗಳಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಹರಡುವ ಭೀತಿ ಎದುರಾಗಿದೆ. ಹೀಗಾಗಿ ರಾಜ್ಯದಾದ್ಯಂತ ಸರ್ಕಾರ ‘ಹೈ ಅಲರ್ಟ್‌’ ಘೋಷಿಸಿದೆ. ನೂರಾರು ಕಾಗೆಗಳು ಸತ್ತಿರುವುದು ಕಂಡುಬಂದಿದ್ದು, ಪ್ರಯೋಗಾಲಯ ಪರೀಕ್ಷೆಯಿಂದ H5N1 ವೈರಸ್ ಪತ್ತೆಯಾಗಿರುವುದನ್ನು ದೃಢಪಡಿಸಿವೆ. ಇದು ಈ ಪ್ರದೇಶದಲ್ಲಿ ಹಕ್ಕಿ ಜ್ವರ ಹರಡುವಿಕೆಯ ಸೂಚನೆಯಾಗಿದೆ. ಆರೋಗ್ಯ ಅಧಿಕಾರಿಗಳು ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸಜ್ಜಾಗುತ್ತಿರುವುದರಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಸಾರ್ವಜನಿಕರು ಸತ್ತಿರುವ … Continue reading 1,500ಕ್ಕೂ ಹೆಚ್ಚು ಕಾಗೆಗಳು ಸಾವು; ರೋಗ ಲಕ್ಷಣ ಏನೇನು?