ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದ ಭಾರತ

https://youtube.com/shorts/kv9in5qxZnE?si=xMEQPbw5L2rTAx6o Subscribe ನ್ಯೂಸಿಕ್ಸ್ ಕನ್ನಡ newsics.com ಹರಾರೆ ಕ್ರೀಡಾಂಗಣದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 100 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆರನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆರಿಸಿಕೊಂಡು ವೈಭವ್ ಸೂರ್ಯವಂಶಿ ದಾಖಲೆಯ ಶತಕದ ನೆರವಿನಿಂದ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಬರೋಬ್ಬರಿ 411 ರನ್ ಕಲೆಹಾಕಿ ಇಂಗ್ಲೆಂಡ್‌ಗೆ 412 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು … Continue reading ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದ ಭಾರತ