Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೀರೆಯಲ್ಲೂ ಸಖತ್ Hot ಆಗಿ ಲುಕ್ ಕೊಟ್ಟ ಕಿರಿಕ್ ಬ್ಯೂಟಿ Samyuktha Hegde
ಕರ್ನಾಟಕಪ್ರಮುಖಮನರಂಜನೆ

ಸೀರೆಯಲ್ಲೂ ಸಖತ್ Hot ಆಗಿ ಲುಕ್ ಕೊಟ್ಟ ಕಿರಿಕ್ ಬ್ಯೂಟಿ Samyuktha Hegde

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ಸಂಯುಕ್ತಾ ಹೆಗ್ಡೆ ಇದೀಗ ಸೀರೆಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಗಂಡು ಮಕ್ಳು ಫಿದಾ ಅಗಿದ್ದಾರೆ.
ಕಿರಿಕ್ ಪಾರ್ಟಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕಿರಿಕ್ ಬ್ಯೂಟಿ ಸಂಯುಕ್ತಾ ಹೆಗ್ಡೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದರೂ, ಒಂದಲ್ಲ ಒಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಸೀರೆಯಲ್ಲಿ ಸಖತ್ ಹಾಟ್ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.
WTC Utsav 2026ಗೆ ಸಂಯುಕ್ತಾ ಹೆಗ್ಡೆ ಅತಿಥಿಯಾಗಿ ಭಾಗವಹಿಸಿದ್ದು, ಈ ಕಾರ್ಯಕ್ರಮಕ್ಕೆ ಸಂಯುಕ್ತ ಕಪ್ಪು ಬಣ್ಣದ ಸೀರೆಯುಟ್ಟು ಬಂದಿದ್ದು, ಕ್ಯಾಮೆರಾಗೆ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಸಂಯುಕ್ತ ಹೆಗ್ಡೆ ಕಪ್ಪು ಬಣ್ಣದ ವೀ ನೆಕ್ ಬ್ಲೌಸ್ ಧರಿಸಿ. ಸೆರಗನ್ನು ಹೊಟ್ಟೆ ಎದೆ ಕಾಣುವಂತೆ ಪಿನ್ ಮಾಡಿದ್ದು, ನಟಿಯ ಆಬ್ಸ್ ಎದ್ದು ಕಾಣುತ್ತಿದೆ. ಹಾಟ್ನೆಸ್ ಜೊತೆಗೆ ಫಿಟ್ನೆಸ್ ಸೇರಿ ನಟಿಯ ಸೈಕ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಪಡ್ಡೆ ಹುಡುಗರಂತೂ ನಟಿಯ ಬೋಲ್ಡ್ ಲುಕ್ ಗೆ ಮನಸೋತಿದ್ದಾರೆ.

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಸಂಕಷ್ಟ, ದೂರು ದಾಖಲು

TAGGED:Kirik beauty Samyuktha Hegde looks super hot even in a saree
Share This Article
Facebook Twitter Copy Link Print
Previous Article ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಸಂಕಷ್ಟ, ದೂರು ದಾಖಲು
Next Article ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?