Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ನಲ್ಲಿ ದರೋಡೆ
ಕರ್ನಾಟಕಪ್ರಮುಖ

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ನಲ್ಲಿ ದರೋಡೆ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಮಾರ್ಗ ಮಧ್ಯದಲ್ಲಿ ಚಲಿಸುತ್ತಿದ್ದ ಟ್ರಕ್‌ನಿಂದಲೇ ಫ್ಲಿಪ್ಕಾರ್ಟ್ ಕಂಪನಿ ಸ್ವತ್ತುಗಳ ರಾಬರಿಯಾಗಿರುವ ಘಟನೆ ನಡೆದಿದೆ. ಸುಮಾರು 24 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆಕೋರರು ಕದ್ದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ-ಧಾರವಾಡಕ್ಕೆ ಹೊರಟಿದ್ದ ಫ್ಲಿಪ್ಕಾರ್ಟ್ ಕಂಪನಿ ಟ್ರಕ್ನ ಲಿಂಕಿಟ್ ಡಿವೈಸ್ ಮುರಿದು ದುಷ್ಕರ್ಮಿಗಳು ದುಷ್ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ಸುಮಾರು 6 ಬಾಕ್ಸ್ಗಳಲ್ಲಿದ್ದ ಬೆಲೆಬಾಳುವ ಮೊಬೈಲ್ಗಳು ರಾಬರಿಯಾಗಿದೆ.
ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಲಿಂಕಿಟ್ ಡಿವೈಸ್ ಮುರಿದು ಕಳ್ಳತನ ಮಾಡಿದ್ದಾರೆ. ಟ್ರಕ್ ಲಿಂಕಿಟ್ ಡಿವೈಸ್ ಮುರಿಯುತ್ತಿದ್ದಂತೆ ಕಂಪನಿಗೆ ಅಲರ್ಟ್ ಮೆಸೇಜ್ ಹೋಗಿದೆ. ಅಲರ್ಟ್ ಮೆಸೇಜ್ನಿಂದ ಲಾರಿ ಚಾಲಕನಿಗೆ ಕರೆ ಮಾಡಲಾಗಿದೆ. ಕಂಪನಿಯಿಂದ ಕರೆ ಬಂದ ಬಳಿಕ ಟ್ರಕ್ ಸೈಡ್ ನಿಲ್ಲಿಸಿದ್ದಾಗ ಕೃತ್ಯ ಬಯಲಾಗಿದೆ.

ಚಾಲಕರಿಗೆ ಶುರುವಾಯ್ತು ಆತಂಕ

ಮಲಿಕಜಾನ್ ಮುಲ್ಲಾ ಎಂಬುವವರಿಗೆ ಸೇರಿದ್ದ ಟ್ರಕ್ನಲ್ಲಿ ದರೋಡೆ ನಡೆದಿದ್ದು, ಮಧ್ಯರಾತ್ರಿ 1 ಗಂಟೆ ಹೊತ್ತಿನಲ್ಲಿ ನಡೆದಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆದ್ದಾರಿ ಸಿಸಿಟಿವಿ ಆಧಾರಿಸಿ ಪೊಲೀಸರು ತನಿಖೆ ಶುರುಮಾಡಿದ್ದಾರೆ. ಆದ್ರೆ, ಹೆದ್ದಾರಿ ರೋಡ್ ರಾಬರಿಯಿಂದ ಲಾರಿ ಮತ್ತು ಟ್ರಕ್ ಚಾಲಕರು ಆತಂಕಕ್ಕೆ ಒಳಗಾಗಿದ್ದಾರೆ.

ಸುಚಿತ್ರಾಳ ಮೊಬೈಲ್ ರಹಸ್ಯ ಬಟಾಬಯಲು; ಈಕೆಯ ಸಂಪರ್ಕದಲ್ಲಿದ್ದವರಿಗೆ ಪೊಲೀಸ್ ವಿಚಾರಣೆ ಶಾಕ್

TAGGED:Robbery in a truck moving on the national highway
Share This Article
Facebook Twitter Copy Link Print
Previous Article ಸುಚಿತ್ರಾಳ ಮೊಬೈಲ್ ರಹಸ್ಯ ಬಟಾಬಯಲು; ಈಕೆಯ ಸಂಪರ್ಕದಲ್ಲಿದ್ದವರಿಗೆ ಪೊಲೀಸ್ ವಿಚಾರಣೆ ಶಾಕ್
Next Article 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?