Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೀಲ್ಸ್ ರಾಣಿ ಸುಚಿತ್ರಾ ಜತೆ ಸಂಪರ್ಕದಲ್ಲಿದ್ದ ಯುವಕರಿಗೆ ಢವಢವ: ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!
ಪ್ರಮುಖಕರ್ನಾಟಕ

ರೀಲ್ಸ್ ರಾಣಿ ಸುಚಿತ್ರಾ ಜತೆ ಸಂಪರ್ಕದಲ್ಲಿದ್ದ ಯುವಕರಿಗೆ ಢವಢವ: ಇನ್ಟ್ಸಾ ಡಿಲೀಟ್, ಮೊಬೈಲ್ ಸ್ವಿಚ್ ಆಫ್!

Share
1 Min Read
SHARE

https://youtube.com/shorts/kv9in5qxZnE?si=PN7byw9veLqq499c

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವಸಂತ್ ನಾಯ್ಕ್ ಕೊಲೆ ಪ್ರಕರಣ  ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.  ಸದ್ಯ ಸುಚಿತ್ರಾ ಮತ್ತು ಕಮಲಾಕರ್​​ ಭಟ್​​ ಗ್ಯಾಂಗ್​​​ ಜೈಲು ಪಾಲಾಗಿದ್ದಾರೆ. ಆದರೆ ಜ್ಯೋತಿಷಿ ಕಮಲಾಕರ್‌ ಭಟ್‌‌ ಮತ್ತು ಸುಚಿತ್ರಾ ಮಾತನಾಡಿರುವ ಆಡಿಯೋ ಭಾರೀ ವೈರಲ್‌  ಆಗಿದೆ. ಇದೀಗ ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ.

ಈ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್​ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಇತ್ತ ಶಿವಮೊಗ್ಗದಲ್ಲಿ ಸುಚಿತ್ರಾಳ ಪತಿ ಹಾಗೂ ಮಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ಯುವಕರನ್ನು ಇನ್ನಷ್ಟು ದಂಗು ಮಾಡಿವೆ. ಸುಚಿತ್ರಾಳ ಮೊಬೈಲ್ ಚೆಕ್ ಮಾಡಿದ್ರೆ ಇವಳ ಬಗ್ಗೆ ಅಸಹ್ಯ ಆಗುತ್ತೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯ ಸಂಪರ್ಕದಲ್ಲಿ ಇದ್ದಳು ಎಂದು ಆಕೆಯ ಪತಿ ಹೇಳಿಕೆ ನೋಡಿದ ಬೆನ್ನಲ್ಲೇ ಕೆಲವರು ತಮ್ಮ ಇನ್‌ಸ್ಟಾಗ್ರಾಂ ಖಾತೆಗಳನ್ನು ಡಿಲಿಟ್ ಮಾಡಿಕೊಂಡರೆ, ಇನ್ನೂ ಕೆಲವರು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಹೆಸರು ತನಿಖೆಯಲ್ಲಿ ಹೊರಬೀಳಬಹುದೆಂಬ ಆತಂಕದಲ್ಲಿ ಯುವಕರು ಸಿಲುಕಿದ್ದಾರೆ.

https://www.newsics.com/2026/02/06/topper-davangere-engineering-student-takes-monastic-vows/

 

TAGGED:Shock to the youth who were in contact with Reels Queen Suchitra: Delete Instagramswitch off mobile!
Share This Article
Facebook Twitter Copy Link Print
Previous Article ಸನ್ಯಾಸ ದೀಕ್ಷೆ ಸ್ವೀಕರಿಸಿದ ಟಾಪರ್ ದಾವಣಗೆರೆ ಎಂಜಿನಿಯರಿಂಗ್ ವಿದ್ಯಾರ್ಥಿನಿ!
Next Article ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಒಂದೇ ಬಾರಿಗೆ 10 ‘CCB’ ಸಿಬ್ಬಂದಿಗಳು ವರ್ಗಾವಣೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?