Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ
ಕರ್ನಾಟಕಪ್ರಮುಖ

5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಮುಡಾ ಸೈಟ್ ನಲ್ಲಿ ಹಗರಣವಾಗಿದೆ ಎಂದು ಆರೋಪ ಮಾಡಿದ್ದಾರೆ. ಇದರಲ್ಲಿ ಯಾವುದೇ ಹಗರಣವಾಗಿಲ್ಲ ಎಂದು ಆರಂಭದಿಂದಲೂ ನಾನು ಹೇಳಿಕೊಂಡು ಬರುತ್ತಿದ್ದೇನೆ, ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಮಾಡುತ್ತಿದ್ದಾರೆ, ರಾಜಕೀಯ ವಲಯದಲ್ಲಿ ಯಾವುದೇ ಚರ್ಚೆಗಳು ಆಗುತ್ತಿಲ್ಲ, ಅದು ಇತ್ಯರ್ಥವಾದ ವಿಷಯ, ಈಗ ಬೇರೆ ಗಮನಹರಿಸಬೇಕಾದ ವಿಷಯಗಳು ಸಾಕಷ್ಟಿವೆ, ಬಜೆಟ್ ಹತ್ತಿರವಿದೆ, ಹಣಕಾಸು ಆದಾಯ ಕೂಡ ಮೊದಲಿನಷ್ಟು ಬರುತ್ತಿಲ್ಲ, ಕೇಂದ್ರ ಸರ್ಕಾರ ನೀಡಬೇಕಾದ ಹಣವನ್ನು ರಾಜ್ಯಕ್ಕೆ ನೀಡುತ್ತಿಲ್ಲ, ಅದರ ಬಗ್ಗೆ ನಾಯಕರು ಗಮನ ಹರಿಸುತ್ತಿದ್ದಾರೆ ಎಂದರು.
ಸದ್ಯಕ್ಕಂತೂ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಬೇಕೆಂದು ಯಾರೂ ಹೇಳುತ್ತಿಲ್ಲ, ಹೈಕಮಾಂಡ್ ಕೂಡ ಕೆಲವರ ಬೇಡಿಕೆಗೆ ಮನ್ನಣೆ ಕೊಟ್ಟಿಲ್ಲ, ಹಾಗಾಗಿ ನನ್ನ ಪ್ರಕಾರ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ನನ್ನ ಪ್ರಕಾರ ಯಾವುದೇ ಗೊಂದಲ ಇಲ್ಲ, ಏನಾದರೂ ಇದೆಯೇ ಎಂದು ನೀವು ಸಿಎಂ-ಡಿಸಿಎಂ ಅವರನ್ನು ಕೇಳಿ. ಬಾಯಿಬಿಟ್ಟು ಹೇಳದೇ ಇದ್ದರೂ ಸ್ಪಷ್ಟವಾಗಿ ಹೈಕಮಾಂಡ್ ಸೂಚನೆ ನೀಡಿದ್ದಾರೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದಾರೆ. ಆದ್ದರಿಂದ 5 ವರ್ಷ ತಂದೆಯವರೇ ಇರುತ್ತಾರೆ ಎಂದು ನಾನು ನಂಬಿದ್ದೇನೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ನಲ್ಲಿ ದರೋಡೆ

TAGGED:Siddaramaiah will be the CM for 5 years: Dr YathindraThe high command has given a clear signal
Share This Article
Facebook Twitter Copy Link Print
Previous Article ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರಕ್ನಲ್ಲಿ ದರೋಡೆ
Next Article ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರ ಮಾತನ್ನು ಗೌರವದಿಂದ ಸ್ವೀಕರಿಸುತ್ತೇವೆ: ಡಿಕೆಶಿ ವ್ಯಂಗ್ಯ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?