Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ
ಕರ್ನಾಟಕಪ್ರಮುಖಮನರಂಜನೆ

ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸಾಮಾಜಿಕ ಕಳಕಳಿ ಹಾಗೂ ಸಂವಿಧಾನದ ಮೌಲ್ಯಗಳನ್ನು ಸಾರುವ ಕನ್ನಡದ ಬಹುನಿರೀಕ್ಷಿತ ಚಿತ್ರ ‘ಲ್ಯಾಂಡ್ಲಾರ್ಡ್’ ಗೆ  ರಾಜ್ಯದಾದ್ಯಂತ ಈ ಚಿತ್ರದ ಪ್ರದರ್ಶನಕ್ಕೆ ಮುಂದಿನ ಆರು ತಿಂಗಳ ಕಾಲ ಶೇಕಡ100ರಷ್ಟುರಾಜ್ಯಸರಕುಮತ್ತುಸೇವಾತೆರಿಗೆ ವಿನಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಜಮೀನ್ದಾರಿ ವ್ಯವಸ್ಥೆಯ ವಿರುದ್ಧದ ಹೋರಾಟ, ಭೂಹೀನ ಕಾರ್ಮಿಕರ ಸಂಕಷ್ಟ ಹಾಗೂ ಸಂವಿಧಾನದ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಚಿತ್ರವು ಜನಸಾಮಾನ್ಯರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

 

ಸರ್ಕಾರದ ಆದೇಶದ ಪ್ರಮುಖ ಅಂಶಗಳು:

ಅವಧಿ: 05 ಫೆಬ್ರವರಿ 2026 ರಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳವರೆಗೆ ಈ ಸೌಲಭ್ಯ ಲಭ್ಯವಿರುತ್ತದೆ.

ಟಿಕೆಟ್ದರಕಡಿತ: ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಮಾಲೀಕರು ಪ್ರೇಕ್ಷಕರಿಂದ ಯಾವುದೇ ಎಸ್‌ಜಿಎಸ್‌ಟಿ (SGST) ಮೊತ್ತವನ್ನು ಪಡೆಯುವಂತಿಲ್ಲ. ತೆರಿಗೆ ಕಡಿತಗೊಳಿಸಿದ ದರದಲ್ಲಿಯೇ ಟಿಕೆಟ್ ಮಾರಾಟ ಮಾಡಬೇಕು.

ಟಿಕೆಟ್ಮೇಲೆಮಾಹಿತಿ: ಮಾರಾಟ ಮಾಡುವ ಟಿಕೆಟ್ ಮೇಲೆ “ಕರ್ನಾಟಕಸರ್ಕಾರದಆದೇಶದನ್ವಯರಾಜ್ಯಜಿಎಸ್‌ಟಿಯನ್ನುಸಂಗ್ರಹಿಸಿರುವುದಿಲ್ಲ“ ಎಂಬ ಬರಹವು ಎದ್ದು ಕಾಣುವಂತೆ ಇರಬೇಕು.

ವಿದ್ಯಾರ್ಥಿಗಳಿಗೆಪೂರಕ: ಈ ಚಿತ್ರವು ಗ್ರಾಮೀಣ ಭಾಗದ ಜನರು, ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಸಂವಿಧಾನಾತ್ಮಕ ಜಾಗೃತಿ ಮೂಡಿಸಲು ಅಗತ್ಯವಾಗಿರುವುದರಿಂದ ಈ ವಿನಾಯಿತಿ ನೀಡಲಾಗಿದೆ.

https://www.newsics.com/2026/02/06/a-private-bus-with-40-passengers-on-fire-a-huge-tragedy-that-was-missed/

 

 

TAGGED:The state government has issued an official order granting tax exemption to the film Landlord starring Duniya Vijay.
Share This Article
Facebook Twitter Copy Link Print
Previous Article ಹೊತ್ತಿ ಉರಿದ 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ : ತಪ್ಪಿದ ಭಾರೀ ದುರಂತ.!
Next Article ಫೇಕ್​ ನ್ಯೂಸ್ ತಡೆಗೆ ಬರಲಿದೆ ಎಐ ಆಧಾರಿತ ತಂತ್ರಜ್ಞಾನ – 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಅಸ್ತು

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?