Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರ ಮಾತನ್ನು ಗೌರವದಿಂದ ಸ್ವೀಕರಿಸುತ್ತೇವೆ: ಡಿಕೆಶಿ ವ್ಯಂಗ್ಯ
ಕರ್ನಾಟಕಪ್ರಮುಖ

ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರ ಮಾತನ್ನು ಗೌರವದಿಂದ ಸ್ವೀಕರಿಸುತ್ತೇವೆ: ಡಿಕೆಶಿ ವ್ಯಂಗ್ಯ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರ ಮಾತನ್ನು ಗೌರವದಿಂದ ಸ್ವೀಕರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂಬ ಯತೀಂದ್ರ ಅವರ ಹೇಳಿಕೆಗೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಮುಂದಿನ ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಯಾವುದೇ ಊಹಾಪೋಹ ಇಲ್ಲ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಕೇಳಿದಾಗ, “ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ” ಎಂದು ತಿಳಿಸಿದರು.

5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ

TAGGED:we accept his words with respect: DKshi sarcasticallyYatindra is our high command
Share This Article
Facebook Twitter Copy Link Print
Previous Article 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: ಡಾ ಯತೀಂದ್ರ
Next Article ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದ ಭಾರತ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?