BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು

Subscribe ನ್ಯೂಸಿಕ್ಸ್ ಕನ್ನಡ newsics.com ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು ಮಣಿಪುರ ಮೂಲದ ಯುವತಿಯ ಹನ್ನಾ ಇನಕಾ ಎಂದು ಗುರುತಿಸಲಾಗಿದೆ. ಈ ಘಟನೆ ನಿನ್ನೆ ನಡೆದಿದೆ. ಯುವತಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಆಕೆಗೆ ಡಿಕ್ಕಿ ಹೊಡೆದಿದೆ. ದುರದೃಷ್ಟವಶಾತ್ ಆಕೆ ಕೆಳಗೆ ಬಿದ್ದಿದ್ದು, ಬಸ್ಸಿನ ಚಕ್ರ ಆಕೆಯ ತಲೆಯ ಮೇಲೆ ಹರಿದಿದ್ದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹನ್ನಾ … Continue reading BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು