Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ
ಕರ್ನಾಟಕದೇಶಪ್ರಮುಖಮನರಂಜನೆ

CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಉದ್ಯಮಿ ಸಿ.ಜೆ. ರಾಯ್ ಆತ್ಮ*ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಮಿಲಿಯನ್ ಡಾಲರ್ ಪ್ರಶ್ನೆಯೊಂದು ಎದುರಾಗಿದೆ. ಈ ಪ್ರಶ್ನೆಯ ಉತ್ತರಕ್ಕಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಹಾಗೆಯೇ ಪ್ರಕರಣವನ್ನು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ.
ಉದ್ಯಮಿ ಸಿ.ಜೆ.ರಾಯ್ ಸಾವಿಗೆ ಕೇವಲ ಆದಾಯ ತೆರಿಗೆ ಇಲಾಖೆಯ ದಾಳಿ ಕಾರಣನಾ ಅಥವಾ ಬೇರೆ ಯಾವುದಾದ್ರೂ ಸಮಸ್ಯೆಯನ್ನು ಎದುರಿಸುತ್ತಿದ್ರಾ ಎಂಬುದರ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಸ್ಪಷ್ಟತೆ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಸಾವಿನ ನಿಖರ ಕಾರಣಕ್ಕಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಸಿ.ಜೆ.ರಾಯ್‌ ಅವರು ಯಾವುದೇ ಉದ್ಯಮ ಸಂಬಂಧ ಸಾಲವಿರಲಿಲ್ಲ. ಬ್ಯಾಂಕ್‌ನಿಂದ ಯಾವುದೇ ಲೋನ್ ಪಡೆದಿರಲಿಲ್ಲ. ಕೌಟುಂಬಿಕ ಜೀವನದಲ್ಲಿ ಯಾವುದೇ ಸಮಸ್ಯೆಯಿರಲಿಲ್ಲ. ಸೋದರ ಸಂಬಂಧಿಗಳ ಜೊತೆಯಲ್ಲೂ ಯಾವುದೇ ಮನಸ್ತಾಪ ಇರಲಿಲ್ಲ.
ಸಿ.ಜೆ.ರಾಯ್ ಅವರು ಇತ್ತೀಚೆಗೆ ಹೊಸ ಪ್ರಾಜೆಕ್ಟ್ ಗಳನ್ನು ಘೋಷಣೆ ಮಾಡಿದ್ದರು. ಆತ್ಮ*ಹತ್ಯೆ ಸಂದರ್ಭದಲ್ಲಿ ದುಬೈ ಕೇರಳದಲ್ಲಿನ ಹೂಡಿಕೆಯಿಂದ ನಷ್ಟವಾಗಿದೆ ಅನ್ನೋ ಮಾತು ಕೇಳಿ ಬಂದಿತ್ತು. ಉದ್ಯಮದಲ್ಲಿ ನಷ್ಟವಾಗಿರೋದ್ರ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳಿಲ್ಲ. ಈ ಸಂಬಂಧವೂ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಿ.ಜೆ.ರಾಯ್ ಅವರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು. ಇದಕ್ಕಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಮಾನಸಿಕ ಒತ್ತಡ ಹೊರತುಪಡಿಸಿ ಸಿ.ಜೆ.ರಾಯ್ ಅವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳಿರಲಿಲ್ಲ. ಈ ಹಿಂದೆ ಚಿಕಿತ್ಸೆ ನೀಡ್ತಿದ್ದ ವೈದ್ಯರಿಂದ ಸಿ.ಜೆ.ರಾಯ್ ಅವರ ಆರೋಗ್ಯದ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಹತ್ತು ಹಲವು ಆಯಾಮಗಳಲ್ಲಿ ತನಿಖೆ ನಡೆಸ್ತಿದ್ರು ಮಾನಸಿಕ ಒತ್ತಡದ ಹಿಂದಿನ ಕಾರಣವೇನು ಅನ್ನೋದು ಪತ್ತೆಯಾಗ್ತಿಲ್ಲ.

ರೀಲ್ಸ್‌ ಮಾಡುವ ವೇಳೆ ಮಹಿಳೆ ಸಾವು

TAGGED:Businessman C.J. Roy case: The million-dollar question faced by SIT officials!
Share This Article
Facebook Twitter Copy Link Print
Previous Article ರೀಲ್ಸ್‌ ಮಾಡುವ ವೇಳೆ ಮಹಿಳೆ ಸಾವು
Next Article ಜಾತ್ರೆಗೆ ಕಡಿಯಲು ತಂದಿದ್ದ ಆಡಿನಿಂದ ರೈತನಿಗೆ ಜಾಕ್‌ಪಾಟ್‌

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?