CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ

https://youtube.com/shorts/j6ilMdnEwVU?si=zmhmirtwo-4Y6IAU Subscribe ನ್ಯೂಸಿಕ್ಸ್ ಕನ್ನಡ newsics.com ಉದ್ಯಮಿ ಸಿ.ಜೆ. ರಾಯ್ ಆತ್ಮ*ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳಿಗೆ ಮಿಲಿಯನ್ ಡಾಲರ್ ಪ್ರಶ್ನೆಯೊಂದು ಎದುರಾಗಿದೆ. ಈ ಪ್ರಶ್ನೆಯ ಉತ್ತರಕ್ಕಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಹಾಗೆಯೇ ಪ್ರಕರಣವನ್ನು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಉದ್ಯಮಿ ಸಿ.ಜೆ.ರಾಯ್ ಸಾವಿಗೆ ಕೇವಲ ಆದಾಯ ತೆರಿಗೆ ಇಲಾಖೆಯ ದಾಳಿ ಕಾರಣನಾ ಅಥವಾ ಬೇರೆ ಯಾವುದಾದ್ರೂ ಸಮಸ್ಯೆಯನ್ನು ಎದುರಿಸುತ್ತಿದ್ರಾ ಎಂಬುದರ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಸ್ಪಷ್ಟತೆ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಸಾವಿನ ನಿಖರ … Continue reading CJ Roy death ಸಿ.ಜೆ. ರಾಯ್ ಸಾವಿಗೀಡಾಗಿದ್ದೇಕೆ? ಎಸ್‌ಐಟಿ ಅಧಿಕಾರಿಗಳಿಗೂ ಸಿಗುತ್ತಿಲ್ಲ ಸ್ಪಷ್ಟತೆ