Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗರ್ಭಿಣಿ ಬೆಕ್ಕಿನ ಕಿಡ್ಯ್ನಾಪ್‌ 9 ಜನರ ವಿರುದ್ಧ FIR ದಾಖಲು; ಏನಿದು ಪ್ರಕರಣ?
ಕರ್ನಾಟಕಪ್ರಮುಖ

ಗರ್ಭಿಣಿ ಬೆಕ್ಕಿನ ಕಿಡ್ಯ್ನಾಪ್‌ 9 ಜನರ ವಿರುದ್ಧ FIR ದಾಖಲು; ಏನಿದು ಪ್ರಕರಣ?

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಗರ್ಭಿಣಿ ಬೆಕ್ಕನ್ನ ಅಕ್ರಮವಾಗಿ ಅಪಹರಿಸಿರುವ ಘಟನೆ ಬೆಂಗಳೂರಿನ ಅಪಾರ್ಟ್ಮೆಂಟ್‌ ನಲ್ಲಿ‌ ನಡೆದಿದೆ.

ಈ ಬೆಕ್ಕು ವನಶ್ರೀ ಅಪಾರ್ಟ್ಮೆಂಟ್‌ನ ಸಿಬ್ಬಂದಿ ಮೇಲೆ ದೂರು ನೀಡಲಾಗಿದೆ. ಬೆಕ್ಕಿನ ಓನರ್‌ ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ ಸ್ಥಳಾಂತರ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಅಪಾರ್ಟ್‌ಮೆಂಟ್‌ನ ಅಧ್ಯಕ್ಷ ಶ್ರೀರಾಂ, ಸೆಕ್ಯುರಿಟಿ ಮ್ಯಾನೇಜರ್ ಸೇರಿ 9 ಜನರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗರ್ಭಿಣಿ ಬೆಕ್ಕನ್ನು ಅಕ್ರಮವಾಗಿ ಕಿಡ್ನ್ಯಾಪ್ ಮಾಡಿ ಸ್ಥಳಾಂತರ ಮಾಡಿದ್ದಾರೆಂದು ಆರೋಪ ಕೇಳಿಬಂದಿದ್ದು.ವನಶ್ರೀ ಅಪಾರ್ಟ್‌ಮೆಂಟ್‌ನ ಸಿಬ್ಬಂದಿ ಮೇಲೆ ದೂರು ನೀಡಲಾಗಿದೆ. ಪ್ರಿವೆನ್ಷನ್ ಆಫ್ ಅನಿಮಲ್ ಕ್ರೂಯಾಲಿಟಿ ಆಕ್ಟ್ ನಡಿ ಎಫ್ ಐ ಆರ್ ದಾಖಲು ಮಾಡಲಾಗಿದೆ.

ಈ ಬಗ್ಗೆ ಹರೀಶ್ ಎಂಬುವವರಿಂದ ಚ್ ಎ ಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಈ ಬಗ್ಗೆ ಎಚ್ ಎ ಎಲ್ ಪೊಲೀಸರಿಂದ ತನಿಖೆ ಮುಂದುವರಿದಿದೆ. ಇನ್ನೂ,ಯಾತಕ್ಕಾಗಿ ಈ ಬೆಕ್ಕನ್ನ ಅಪಹರಣ ಮಾಡಲಾಗಿದೆ ಅಂತಾ ಆರೋಪಿಗಳನ್ನ ವಿಚಾರಣೆ ನಡೆಸಿದ್ದಾಗಲೇ ಕಾರಣ ತಿಳಿಯ ಬೇಕಿದೆ.

ಒಟ್ಟಿಗೆ ಕಲಾಪಕ್ಕೆ ಆಗಮಿಸಿದ ಕಂಗನಾ ರಣಾವತ್ ಮತ್ತು ಚಿರಾಗ್ ಪಸ್ವಾನ್; ವೈರಲ್ ವಿಡಿಯೋ ನೋಡಿ

TAGGED:FIR registered against 9 people for kidnapping pregnant cat! What is the case?
Share This Article
Facebook Twitter Copy Link Print
Previous Article ಒಟ್ಟಿಗೆ ಕಲಾಪಕ್ಕೆ ಆಗಮಿಸಿದ ಕಂಗನಾ ರಣಾವತ್ ಮತ್ತು ಚಿರಾಗ್ ಪಸ್ವಾನ್; ವೈರಲ್ ವಿಡಿಯೋ ನೋಡಿ
Next Article Gold suddenly becomes expensive ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ಬಾರಿಗೆ 28,900 ರೂ. ಹೆಚ್ಚಳ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?